ಉಗ್ರ ಕೃತ್ಯಕ್ಕೆ ಕಡಿವಾಣ; ಇಂದು ಭಯೋತ್ಪಾದನಾ ವಿರೋಧಿ ದಿನ

ಭಾರತದಲ್ಲಿ ಪ್ರತಿ ವರ್ಷ ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. 1991ರಲ್ಲಿ ಇದೇ ದಿನದಂದು ಭಾರತದ ಏಳನೇ ಪ್ರಧಾನಿ ರಾಜೀವ್ ಗಾಂಧಿ ಅವರು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣೆ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ಎಲ್​ಟಿಟಿಇ (ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ) ಭಯೋತ್ಪಾದಕರಿಂದ ಹತ್ಯೆಗೀಡಾದರು. ಈ ಹಿನ್ನೆಲೆಯಲ್ಲಿ ಭಯೋತ್ಪಾದನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಭಯೋತ್ಪಾದನಾ ವಿರೋಧಿ ದಿನ ಆಚರಿಸಲು ಸರ್ಕಾರ ನಿರ್ಧರಿಸಿತು. | ಜೆಬಿ ವಿಶ್ವದಲ್ಲಿ ಭಯೋತ್ಪಾದನೆಯಿಂದ ಅತಿಹೆಚ್ಚು ತೊಂದರೆಗೆ ಒಳಗಾದ … Continue reading ಉಗ್ರ ಕೃತ್ಯಕ್ಕೆ ಕಡಿವಾಣ; ಇಂದು ಭಯೋತ್ಪಾದನಾ ವಿರೋಧಿ ದಿನ