ಪ್ರತಿಷ್ಠಿತ ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾದ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ

ಅರ್ಜೆಂಟೀನಾ: ಫುಟ್‌ಬಾಲ್ ತಂಡದ ನಾಯಕ ಲಿಯೋನೆಲ್ ಮೆಸ್ಸಿ, ಪ್ರತಿಷ್ಠಿತ ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿ ಗೆದ್ದ ಮೊತ್ತ ಮೊದಲ ಕ್ರೀಡಾಪಟು ಎನ್ನುವ ಹೆಗ್ಗಳಿಕೆಗೆ ಲಯೊನೆಲ್ ಮೆಸ್ಸಿ ಪಾತ್ರರಾಗಿದ್ದಾರೆ. ಪ್ರತಿಷ್ಠಿತ ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫುಟ್‌ಬಾಲ್ ವಿಶ್ವಕಪ್ ವಿಜೇತ ನಾಯಕ ಮೆಸ್ಸಿ, ಅರ್ಜೆಂಟೀನಾದ ಪರವಾಗಿ ಲಾರೆಸ್ ವರ್ಷದ ವಿಶ್ವ ತಂಡ ಪ್ರಶಸ್ತಿಯನ್ನು ಸ್ವೀಕರಿಸಿದರು. ಮೆಸ್ಸಿ ಅವರು ಎರಡನೇ ಬಾರಿಗೆ ಲಾರೆಸ್ ವರ್ಷದ ಕ್ರೀಡಾಪಟು ಗೆದ್ದು ಸಾಧನೆ ಮಾಡಿದ್ದಾರೆ. ಈ … Continue reading ಪ್ರತಿಷ್ಠಿತ ಲಾರೆಸ್ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾದ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ