ಗೋವಾದಲ್ಲಿ ಮೋಜು ಮಾಡಿ, ಮದ್ಯಪಾನ ಮಾಡಬೇಡಿ: ಕ್ರೀಡಾಪಟುಗಳಿಗೆ ಕಿವಿ ಮಾತು ಹೇಳಿದ ಮಾಜಿ ಮುಖ್ಯಮಂತ್ರಿ

ಗೋವಾ: ಗೋವಾದ ಮಾಜಿ ಮುಖ್ಯಮಂತ್ರಿ ಮತ್ತು ಪ್ರಸ್ತುತ ಕೃಷಿ ಸಚಿವ ರವಿ ನಾಯ್ಕ್, ಕ್ರೀಡಾಪಟುಗಳು ಗೋವಾದಲ್ಲಿ ತಮ್ಮ ಸಮಯವನ್ನು ಆನಂದಿಸಿ ಆದರೆ ಕಡಿಮೆ ಬೆಲೆಗೆ ಲಭ್ಯವಿದ್ದರೂ ಸಹ ಮದ್ಯವನ್ನು ದೂರವಿಡಿ ಎಂದು ಸಲಹೆ ನೀಡಿದ್ದಾರೆ. ಗೋವಾದಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ 37ನೇ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಮಾರ್ಗೂದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ ಮಾತನಾಡಿದ್ದಾರೆ. 37ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದ ರವಿ ನಾಯ್ಕ್, ಕ್ರೀಡಾಪಟುಗಳು ಗೋವಾದಲ್ಲಿ … Continue reading ಗೋವಾದಲ್ಲಿ ಮೋಜು ಮಾಡಿ, ಮದ್ಯಪಾನ ಮಾಡಬೇಡಿ: ಕ್ರೀಡಾಪಟುಗಳಿಗೆ ಕಿವಿ ಮಾತು ಹೇಳಿದ ಮಾಜಿ ಮುಖ್ಯಮಂತ್ರಿ