ನಾಲ್ಕು ದಿನ ಮದ್ಯ ಮಾರಾಟ ನಿಷೇಧ; ಎಲ್ಲಿ, ಯಾಕೆ?

ಬಾಗಲಕೋಟೆ: ರಾಜ್ಯದ ಜಿಲ್ಲೆಯೊಂದರಲ್ಲಿ ನಾಲ್ಕು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ರೈತರ ಪ್ರತಿಭಟನೆಯೊಂದು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಪರಿಣಾಮವಾಗಿ, ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯಗಳೂ ಕಂಡುಬಂದಿವೆ. ಬಾಗಲಕೋಟೆ ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಆದೇಶ ಹೊರಡಿಸಿದ್ದಾರೆ. ಕಬ್ಬು ಬೆಳೆಗೆ ಬೆಲೆ ನಿಗದಿ ವಿಚಾರವಾಗಿ ಮುಧೋಳದಲ್ಲಿ ತೀವ್ರಗೊಂಡಿರುವ ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದಲೇ ಅನ್ವಯಿಸುವಂತೆ … Continue reading ನಾಲ್ಕು ದಿನ ಮದ್ಯ ಮಾರಾಟ ನಿಷೇಧ; ಎಲ್ಲಿ, ಯಾಕೆ?