ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ: ಮಾರಾಟಕ್ಕೆ ಸಿಕ್ತು ಪರ್ಮಿಷನ್; ಹಾಗಾದ್ರೆ ಯಾವಾಗಿಂದ ಶುರುವಾಗ್ತವೆ ಮದ್ಯದಂಗಡಿಗಳು?

ನವದೆಹಲಿ/ಬೆಂಗಳೂರು: ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮದ್ಯಪ್ರಿಯರಿಗೆ ಶುಕ್ರವಾರ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರೊನಾಕ್ಕೆ ಸಂಬಂಧಿಸಿದಂತೆ ಹಸಿರು ವಲಯದಲ್ಲಿರುವ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಮಾಡಲು ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಆದರೆ ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಒಬ್ಬೊಬ್ಬರಿಗೂ ಕನಿಷ್ಠ 6 ಅಡಿ ಅಂತರ ಇರಬೇಕು. ಒಂದು ಅಂಗಡಿಯಲ್ಲಿ ಏಕಕಾಲಕ್ಕೆ ಐದಕ್ಕಿಂತ ಹೆಚ್ಚು ಗ್ರಾಹಕರು ಇರುವಂತಿಲ್ಲ. ಲಾಕ್‌ಡೌನ್ ಅನ್ನು ಮೇ 4ರಿಂದ ಇನ್ನೂ ಎರಡು ವಾರಗಳ ಕಾಲ ವಿಸ್ತರಿಸುವುದಕ್ಕೆ … Continue reading ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ: ಮಾರಾಟಕ್ಕೆ ಸಿಕ್ತು ಪರ್ಮಿಷನ್; ಹಾಗಾದ್ರೆ ಯಾವಾಗಿಂದ ಶುರುವಾಗ್ತವೆ ಮದ್ಯದಂಗಡಿಗಳು?