ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ಪರೇಡ್‌ನಲ್ಲಿ ಅನಾವರಣಗೊಳ್ಳಲಿರುವ ದೇಶದ ಮಿಲಿಟರಿ ಸಾಮರ್ಥ್ಯ ಮತ್ತು ಸಾಂಸ್ಕೃತಿಕ ವೈವಿಧ್ಯತೆಯ ವಿಶಿಷ್ಟತೆ ಅನಾವರಣ ಆಗುತ್ತಿದೆ. ರಾಜಪಥ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ಮಾಡುವರು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದಾರೆ. ವಿವಿಐಪಿ ಸಾಲಿನಲ್ಲಿ ಶ್ರಮಿ ವರ್ಗಕ್ಕೆ ಕೂರಲು ಅವಕಾಶ ಮಾಡಿಕೊಟ್ಟಿರುವುದು ಈ ಬಾರಿಯ ವಿಶೇಷ.
ಗಣರಾಜ್ಯೋತ್ಸವ ಹಿನ್ನೆಲೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪತ್ರ: ನಾಲ್ವರನ್ನ ಬಂಧಿಸಿದ ಪೊಲೀಸರು