LIVE|ರೈಲ್ವೆಯಲ್ಲಿ ಮೇಕ್​ ಇನ್​ ಇಂಡಿಯಾ ಶುರುವಾಗಿದೆ- ಪ್ರಧಾನಿ ಮೋದಿ

PM modi
Published on

ನವದೆಹಲಿ: ಐತಿಹಾಸಿಕ ಕೋಸಿ ರೈಲು ಮಹಾಸೇತು ಮತ್ತು ಇತರೆ ರೈಲ್ವೆ ಯೋಜನೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದ್ದು, ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಅವರ ಭಾಷಣದ ನೇರ ಪ್ರಸಾರ ಇಲ್ಲಿದೆ.  ವೀಕ್ಷಣೆಗೆ ಮೇಲಿನ ವಿಡಿಯೋ ಕ್ಲಿಕ್ ಮಾಡಿ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net