ಹಾಸ್ಟೆಲ್​ ಉಪಹಾರ ಸೇವಿಸಿ 35ಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹೈದರಾಬಾದ್: ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ನೀಡಲಾಗಿದ್ದ ಉಪಾಹಾರ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ತೆಲಂಗಾಣದ ಮೇಡಕ್​ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಮಯಂಪೇಟ್​ನ ಟಿಜಿ ಮಾಡೆಲ್​ ಸ್ಕೂಲ್​ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಹಾಸ್ಟೆಲ್​ ಉಸ್ತುವಾರಿ ಹಾಗೂ ವಿಶೇಷ ಅಧಿಕಾರಿಗೆ ನೋಟಿಸ್​ ನೀಡಲಾಗಿದ್ದು, ಅಡುಗೆ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೇಡಕ್ ಜಿಲ್ಲಾ … Continue reading ಹಾಸ್ಟೆಲ್​ ಉಪಹಾರ ಸೇವಿಸಿ 35ಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು