ಸಿಎಂ ಆಯ್ಕೆ ಅಧಿಕೃತ ಘೋಷಣೆ ಮೊದಲೇ ಸಚಿವ ಸ್ಥಾನಕ್ಕಾಗಿ ಲಾಬಿ!

ಬೆಂಗಳೂರು: ಸದ್ಯ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ತೆರೆ ಬಿದ್ದಿದ್ದು ಅಧಿಕೃತ ಘೋಷಣೆ ಇನ್ನೂ ಆಗಿಲ್ಲ. ಅದಕ್ಕೂ ಮೊದಲೇ ಸಚಿವ ಸ್ಥಾನಕ್ಕಾಗಿ ಲಾಬಿ ಶುರುವಾಗಿದೆ.  ಇತ್ತೀಚೆಗೆ, ಸುರ್ಜೇವಾಲ ಸೇರಿದಂತೆ ಇತರ ವರಿಷ್ಟರೂ ಇದ್ದ ಸಂಭಾವ್ಯ ಸಚಿರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಆ ಪಟ್ಟಿಯಲ್ಲಿ ಹೆಸರು ಇಲ್ಲದವರಿಂದ ಭಾರಿ ಲಾಬಿ ಶುರುವಾಗಿದೆ. ಇದನ್ನೂ ಓದಿ: ನಿಮ್ಮ ಜಿಲ್ಲೆಯಿಂದ ಯಾರೆಲ್ಲ ಸಚಿವ ಸಂಪುಟಕ್ಕೆ ಸಂಭಾವ್ಯರು? ಸಚಿವ ಸಂಪುಟ ಸೇರಲು ಅನುಭವದ ಆಧಾರದ ಮೇಲೆ ಕಸರತ್ತು ನಡೆಸಲು ಪಟ್ಟಿಯಲ್ಲಿ ಹೆಸರಿಲ್ಲದವರು ಪ್ರಯತ್ನಿಸುತ್ತಿದ್ದಾರೆ. ಎರಡು … Continue reading ಸಿಎಂ ಆಯ್ಕೆ ಅಧಿಕೃತ ಘೋಷಣೆ ಮೊದಲೇ ಸಚಿವ ಸ್ಥಾನಕ್ಕಾಗಿ ಲಾಬಿ!