ಸರ್ಕಾರಕ್ಕೆ ಮತ್ತೊಂದು ಸವಾಲು: 58 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ; ಡಿಸೆಂಬರ್ 27 ರಂದು ಮತದಾನ..

ಬೆಂಗಳೂರು: ವಿಧಾನಸಭೆ ಉಪ ಚುನಾವಣೆ ಮುಗಿದ ಬಳಿಕ ಮೇಲ್ಮನೆಯ 25 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆ ಬೆನ್ನಲ್ಲೇ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ. 2019ರಲ್ಲಿ ಅವಧಿ ಪೂರ್ಣಗೊಂಡ ಚಿಕ್ಕಮಗಳೂರು, ಗದಗ-ಬೆಟಗೇರಿ, ಹೊಸಪೇಟೆ, ಶಿರಾ ನಗರಸಭೆ ಮತ್ತು ಅಥಣಿ, ಅಣ್ಣಿಗೇರಿ ಮತ್ತು ಬಂಕಾಪುರ ಪುರಸಭೆಗಳು ಹಾಗೂ 2021ನೇ ಸಾಲಿನಲ್ಲಿ ಅವಧಿ ಮುಕ್ತಾಯವಾಗಿರುವ 51 ನಗರ-ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಈ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 27ರಂದು … Continue reading ಸರ್ಕಾರಕ್ಕೆ ಮತ್ತೊಂದು ಸವಾಲು: 58 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ; ಡಿಸೆಂಬರ್ 27 ರಂದು ಮತದಾನ..