ಕೋರ್ಟ್​ಗಳಲ್ಲಿ ಸ್ಥಳೀಯ ಭಾಷೆ; ಸಿಎಂ, ಸಿಜೆಗಳ ಸಮ್ಮೇಳನದಲ್ಲಿ ಪ್ರಧಾನಿ ಅಭಿಮತ

ನವದೆಹಲಿ: ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರತಿಪಾದಿಸಿದ್ದಾರೆ. ಸಂಸತ್ತಿನಲ್ಲಿ ಅಂಗೀಕರಿಸಲಾದ ಕಾನೂನುಗಳನ್ನು ಜನಸಾಮಾನ್ಯರೂ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಕಾನೂನಿನ ಸರಳ ಆವೃತ್ತಿಯನ್ನು ಸಂಸತ್ತಿನಲ್ಲಿ ಅಂಗೀಕರಿಸಿದರೆ ಜನರು ಕಾನೂನಿನ ವ್ಯಾಖ್ಯಾನಕ್ಕಾಗಿ ಕೋರ್ಟ್ ಮೊರೆ ಹೋಗುವ ಅಗತ್ಯವಿಲ್ಲ. ಸರ್ಕಾರ ಈ ವಿಚಾರದಲ್ಲಿ ಅಧ್ಯಯನ ನಡೆಸುತ್ತಿದೆ ಎಂದು ಮುಖ್ಯಮಂತ್ರಿಗಳು ಮತ್ತು ಹೈ ಕೋರ್ಟ್ ಗಳ ಮುಖ್ಯ ನ್ಯಾಯ ಮೂರ್ತಿಗಳ ಜಂಟಿ ಸಮ್ಮೇಳನ ಉದ್ಘಾಟಿಸಿದ ಮೋದಿ ಹೇಳಿದರು. ನ್ಯಾಯ … Continue reading ಕೋರ್ಟ್​ಗಳಲ್ಲಿ ಸ್ಥಳೀಯ ಭಾಷೆ; ಸಿಎಂ, ಸಿಜೆಗಳ ಸಮ್ಮೇಳನದಲ್ಲಿ ಪ್ರಧಾನಿ ಅಭಿಮತ