ಲಾಕ್​ಡೌನ್ ನಿಯಮ ಉಲ್ಲಂಘಿಸಿದ ವಾಹನಗಳೆಷ್ಟು?- ಪೊಲೀಸರ ವಶದಲ್ಲಿರುವ ವಾಹನಗಳ ಲೆಕ್ಕಾಚಾರ ಇಲ್ಲಿದೆ

ಬೆಂಗಳೂರು: ಲಾಕ್​ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಿಳಿದು ಪೊಲೀಸರಿಂದ ಜಪ್ತಿಯಾಗಿರುವ ವಾಹನಗಳ ಸಂಖ್ಯೆ 50 ಸಾವಿರ ಗಡಿ ಸಮೀಪಿಸಿದೆ. ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ರಸ್ತೆಯಲ್ಲಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನು ಜಪ್ತಿ ಮಾಡಿ ಠಾಣೆ ಬಳಿ ನಿಲ್ಲಿಸುತ್ತಿದ್ದಾರೆ. ಲಾಕ್​ಡೌನ್ ಬಳಿಕ ಇದುವರೆಗೆ 47,258 ವಾಹನ ಜಪ್ತಿ ಮಾಡಲಾಗಿದೆ. ಇದರಲ್ಲಿ 44,081 ದ್ವಿಚಕ್ರ ವಾಹನ, 1,168 ಆಟೋ ಹಾಗೂ 2009 ಕಾರುಗಳಾಗಿವೆ. ಮಂಗಳವಾರ 585 ವಾಹನ ಜಪ್ತಿ ಮಾಡಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಪಾಸ್ … Continue reading ಲಾಕ್​ಡೌನ್ ನಿಯಮ ಉಲ್ಲಂಘಿಸಿದ ವಾಹನಗಳೆಷ್ಟು?- ಪೊಲೀಸರ ವಶದಲ್ಲಿರುವ ವಾಹನಗಳ ಲೆಕ್ಕಾಚಾರ ಇಲ್ಲಿದೆ