ಲಾಕ್​ಡೌನ್​: ಆಟೋ ಸೀಜ್​ ಮಾಡಿ ಠಾಣೆಗೆ ಕೊಂಡೊಯ್ಯುವಾಗ ಅಪಘಾತದ ಬೆನ್ನಲ್ಲೇ ಪೇದೆಗೆ ಹೃದಯಾಘಾತ, ಆಸ್ಪತ್ರೆಗೆ ಗೃಹಸಚಿವರ ಭೇಟಿ

ಬೆಂಗಳೂರು: ಲಾಕ್​ಡೌನ್​ ವೇಳೆ ಅನಗತ್ಯವಾಗಿ ಓಡಾಡುತ್ತಿದ್ದ ಆಟೋವನ್ನು ಸೀಜ್​ ಮಾಡಿ ಪೊಲೀಸ್​ ಠಾಣೆಗೆ ಚಲಾಯಿಸಿಕೊಂಡು ಹೋಗುವಾಗ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದು ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಆಟೋ ಓಡಾಡುತ್ತಿದ್ದನ್ನು ಗಮನಿಸಿದ ಪೀಣ್ಯ ಪೊಲೀಸ್ ಠಾಣೆಯ ಪೊಲೀಸ್​ ಕಾನ್ಸ್​ಟೇಬಲ್​ ನಾಗೇಶ್, ಆಟೋವನ್ನು ತಡೆದು ವಶಪಡಿಸಿಕೊಂಡರು. ಬಳಿಕ ಪಕ್ಕದಲ್ಲೇ ಇದ್ದ ಠಾಣೆಗೆ ಚಲಾಯಿಸಿಕೊಂಡು ಹೋಗುವಾಗ ನಿಯಂತ್ರಣ ಕಳೆದುಕೊಂಡು ಮೊದಲು ಡಿವೈಡರ್​ಗೆ ಡಿಕ್ಕಿ ಹೊಡೆದು ತಕ್ಷಣ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ ನಾಗೇಶ್​ ಅವರಿಗೆ ಹೃದಯಾಘಾತವು … Continue reading ಲಾಕ್​ಡೌನ್​: ಆಟೋ ಸೀಜ್​ ಮಾಡಿ ಠಾಣೆಗೆ ಕೊಂಡೊಯ್ಯುವಾಗ ಅಪಘಾತದ ಬೆನ್ನಲ್ಲೇ ಪೇದೆಗೆ ಹೃದಯಾಘಾತ, ಆಸ್ಪತ್ರೆಗೆ ಗೃಹಸಚಿವರ ಭೇಟಿ