ಲಾಕ್​ಡೌನ್​ ವಿಸ್ತರಣೆ; ಮಾರ್ಚ್​ 8ರವರೆಗೆ ಮನೆಯಲ್ಲೇ ಇರಿ ಎಂದ ಸರ್ಕಾರ

ಮುಂಬೈ: ಮಹಾರಾಷ್ಟ್ರದಲ್ಲಿ ಕರೊನಾ ಸೋಂಕಿನ ಸಂಖ್ಯೆ ದಿನೇದಿನೆ ಏರಿಕೆ ಕಾಣುತ್ತಿದ್ದು, ಇದೀಗ ಲಾಕ್​ಡೌನ್​ ವಿಸ್ತರಣೆ ಮಾಡುವ ನಿರ್ಧಾವರನ್ನು ಸರ್ಕಾರ ತೆಗೆದುಕೊಂಡಿದೆ. ಮಾರ್ಚ್​ 8ರವರೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿಯಲ್ಲಿರಲಿದೆ. ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಅಮ್ರಾವತಿ ಮತ್ತು ಅಚಲ್​ ಪುರದಲ್ಲಿ ಫೆಬ್ರವರಿ 21ರಂದು ಒಂದು ವಾರದ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ವಾರದ ನಂತರ ಸೋಂಕಿನ ಸ್ಥಿತಿಗತಿ ನೋಡಿ ಲಾಕ್​ಡೌನ್​ ವಿಸ್ತರಣೆ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಲಾಗಿತ್ತು. ಇದೀಗ ಈ ಎರಡೂ ನಗರಗಳಲ್ಲಿ ಲಾಕ್​ಡೌನ್​ ಅನ್ನು ಮಾರ್ಚ್​ 8ರವರೆಗೆ … Continue reading ಲಾಕ್​ಡೌನ್​ ವಿಸ್ತರಣೆ; ಮಾರ್ಚ್​ 8ರವರೆಗೆ ಮನೆಯಲ್ಲೇ ಇರಿ ಎಂದ ಸರ್ಕಾರ