ಇಂದು ರಾತ್ರಿಯಿಂದ ಲಾಕ್‌ಡೌನ್‌: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು: ಕ್ಷಣ ಕ್ಷಣಕ್ಕೂ ಆತಂಕ ಸೃಷ್ಟಿಸಿರುವ ಕರೊನಾ ವೈರಸ್‌ ಹಿನ್ನೆಲೆಯಲ್ಲಿ ಒಂದು ವಾರದ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡಲು ರಾಜ್ಯ ಸರ್ಕಾರ ಇದಾಗಲೇ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ನಿಗದಿಯಾಗಿರುವಂತೆ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 22ರ ಸಂಜೆ 5 ಗಂಟೆ ತನಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ಇಂದು ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಈಗಾಗಲೇ ಘೋಷಿಸಿರುವ ಕಂಟೈನ್‍ಮೆಂಟ್ ಝೋನ್ … Continue reading ಇಂದು ರಾತ್ರಿಯಿಂದ ಲಾಕ್‌ಡೌನ್‌: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಡಿಟೇಲ್ಸ್‌