ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಿಂಗಳಾಂತ್ಯದವರೆಗೆ ಲಾಕ್​ಡೌನ್​ ವಿಸ್ತರಣೆ

ಮುಂಬೈ/ಚೆನ್ನೈ: ಕರೊನಾ ಪೀಡಿತ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಮೇ ಕೊನೆಯವರೆಗೆ ಲಾಕ್​ಡೌನ್​ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಕಟ್ಟುನಿಟ್ಟಾಗಿ ಮುಂದುವರಿಯಲಿದ್ದರೆ, ತಮಿಳುನಾಡಿನಲ್ಲಿ ಲಾಕ್​ಡೌನ್​ ನಿಯಮವನ್ನು ಒಂದಷ್ಟು ಸಡಿಲಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಂಬೈ, ಪುಣೆ, ಮಾಲೇಗಾಂವ್​ ಮತ್ತು ಪಿಂಪ್ರಿ ಚಿಂಚವಾಡಾದ ಕೆಂಪು ವಲಯಗಳಲ್ಲಿ ಲಾಕ್​ಡೌನ್​ ಅನ್ನು ಕಟ್ಟುನಿಟ್ಟಾಗಿ ಮುಂದುವರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಈ ಪ್ರದೇಶಗಳಲ್ಲೇ ಅತಿಹೆಚ್ಚು ಕರೊನಾ ಸೋಂಕಿತರು ಇರುವುದು ಇದಕ್ಕೆ ಕಾರಣ. ಶನಿವಾರ ಅಥವಾ ಭಾನುವಾರ ಈ ಬಗ್ಗೆ ಅಧಿಕೃತ ಸೂಚನೆ … Continue reading ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಿಂಗಳಾಂತ್ಯದವರೆಗೆ ಲಾಕ್​ಡೌನ್​ ವಿಸ್ತರಣೆ