ದೇಶದಲ್ಲಿ ಮುಗಿದರೂ ಮುಂಬೈ ಮತ್ತು ಪುಣೆಯಲ್ಲಿ ಮೇ 3ರ ನಂತರವೂ ಲಾಕ್​ಡೌನ್​ ಮುಂದುವರಿಯುತ್ತಾ…?

ಮುಂಬೈ: ದೇಶಾದ್ಯಂತ ಜಾರಿಗೊಳಿಸಲಾಗಿರುವ ಕೋವಿಡ್​ 19 ಲಾಕ್​ಡೌನ್​ ಮೇ 3ಕ್ಕೆ ಮುಗಿದರೂ ಮುಂಬೈ ಮತ್ತು ಪುಣೆಯಲ್ಲಿ ಮಾತ್ರ ಲಾಕ್​ಡೌನ್​ ಅನ್ನು ಕಟ್ಟುನಿಟ್ಟಾಗಿ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮಹಾರಾಷ್ಟ್ರ ಆರೊಗ್ಯ ಸಚಿವ ರಾಜೇಶ್​ ಟೋಪೆ ಈ ಸುಳಿವು ನೀಡಿದ್ದು, ಮುಂಬೈ ಹಾಗೂ ಪುಣೆಯಲ್ಲಿ ಸೋಂಕು ಹರಡದಂತೆ ಸಂಪೂರ್ಣವಾಗಿ ತಡೆಯದ ಹೊರತು ಲಾಕ್​ಡೌನ್​ ತೆರವುಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. ಕರೊನಾ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ದೇಶಾದ್ಯಂತ ಲಾಕ್​ಡೌನ್​ ಘೋಷಿಸಲಾಗಿದೆ. ಆದರೂ ಮುಂಬೈ ಮತ್ತು ಪುಣೆಯಲ್ಲಿ ಸೋಂಕು ಹರಡದಂತೆ ತಡೆಗಟ್ಟಲು … Continue reading ದೇಶದಲ್ಲಿ ಮುಗಿದರೂ ಮುಂಬೈ ಮತ್ತು ಪುಣೆಯಲ್ಲಿ ಮೇ 3ರ ನಂತರವೂ ಲಾಕ್​ಡೌನ್​ ಮುಂದುವರಿಯುತ್ತಾ…?