ಬಿಜೆಪಿ ಸಂಸದೆ ಮೇಲೆ ವಿಷಕಾರಿ ಬಣ್ಣ ಎರಚಿದ ಟಿಎಂಸಿ! ಸೋಲುವ ಭಯದಿಂದ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದ ಬಿಜೆಪಿ

ಕೋಲ್ಕತ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲನೇ ಹಂತದ ಮತದಾನ ಶನಿವಾರದಂದು ನಡೆದಿದೆ. ಅಲ್ಲಲ್ಲಿ ಗಲಭೆ ನಡೆರಿವುದು ಬೆಳಕಿಗೆ ಬಂದಿದೆ. ಟಿಎಂಸಿ ಕಾರ್ಯಕರ್ತರು ತಮ್ಮ ಮೇಲೆ ವಿಷಕಾರಿ ಬಣ್ಣ ಎರಚಿದ್ದಾಗಿ ಬಿಜೆಪಿಯ ಸಂಸದೆ ಹಾಗೂ ಅಭ್ಯರ್ಥಿಯೊಬ್ಬರು ದೂರಿದ್ದಾರೆ. ಬಿಜೆಪಿ ಸಂಸದೆ ಹಾಗೂ ಚುಚುರಾ ಕ್ಷೇತ್ರದ ಅಭ್ಯರ್ಥಿ ಲಾಕೆಟ್ ಚಟರ್ಜಿ ಈ ರೀತಿ ದೂರಿರುವ ನಾಯಕಿ. ಆಕೆ ಶನಿವಾರ ಸಂಜೆ ರವೀಂದ್ರನಗರದ ಕಲಿತ್ಲ ಮೈದಾನದಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಆ ವೇಳೆ ಕೊಡಲಿಯಾ ನಂ .2 ಗ್ರಾಮ ಪಂಚಾಯಿತಿಯ ಬಳಿ … Continue reading ಬಿಜೆಪಿ ಸಂಸದೆ ಮೇಲೆ ವಿಷಕಾರಿ ಬಣ್ಣ ಎರಚಿದ ಟಿಎಂಸಿ! ಸೋಲುವ ಭಯದಿಂದ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದ ಬಿಜೆಪಿ