21.4 C
Bangalore
Thursday, November 14, 2019

ಕರಪತ್ರ, ಪೋಸ್ಟರ್, ಕಿರುಹೊತ್ತಗೆ ಮುದ್ರಿಸಲು ಅನುಮತಿ ಕಡ್ಡಾಯ

Latest News

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹೇಳಿಕೆಗೆ ಆಕ್ರೋಶ

ಗಂಗಾವತಿ: ಸಂವಿಧಾನ ರಚನೆ ಕುರಿತು ವಿವಾದಾತ್ಮಾಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ...

ಕೂಲಿ ಲೈನ್ ವಾಸಿಗಳಿಗೆ ನಿವೇಶನ ಕಲ್ಪಿಸಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪರಿಶಿಷ್ಟ ಪಂಗಡ ಮತ್ತು ಜಾತಿಗೆ ಸೇರಿದ ಕಾಫಿ ತೋಟಗಳ ಲೈನ್​ವುನೆ, ಬಾಡಿಗೆ ಮನೆ ನಿವಾಸಿಗಳಿಗೆ ಮನೆ ನಿವೇಶನ ಹಾಗೂ...

ಶಾರದಾ ಪೀಠದಲ್ಲಿ ಲಕ್ಷ ದೀಪೋತ್ಸವ

ಶೃಂಗೇರಿ: ಕಾರ್ತಿಕ ಹುಣ್ಣಿಮೆ ಅಂಗವಾಗಿ ಮಂಗಳವಾರ ಶ್ರೀಮಠದಲ್ಲಿ ಲಕ್ಷದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಸಾಂಪ್ರದಾಯಿಕ ಪೂಜೆ, ಶ್ರೀ ರುದ್ರಯಾಗದ ಪೂರ್ಣಾಹುತಿ ಮತ್ತಿತರೆ ಧಾರ್ವಿುಕ ಕಾರ್ಯಕ್ರಮಗಳು...

ಜನವರಿಗೆ ಸೊಲ್ಲಾಪುರದಲ್ಲಿ ಗುರು ಸಿದ್ಧರಾಮ ಜಯಂತಿ

ಅಜ್ಜಂಪುರ: ಜನವರಿಯಲ್ಲಿ ಸೊಲ್ಲಾಪುರದಲ್ಲಿ ನಡೆಯಲಿರುವ ಕರ್ಮಯೋಗಿ ಗುರು ಸಿದ್ಧರಾಮ ಶಿವಯೋಗಿಗಳ ಜಯಂತ್ಯುತ್ಸವಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ...

ಬಿಸಿಯೂಟ ನೌಕರರ ಧರಣಿ ಅಂತ್ಯ

ಮಂಡ್ಯ: ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಬಿಸಿಯೂಟದ ಟೆಂಡರನ್ನು ಇಸ್ಕಾನ್ ಸಂಸ್ಥೆಗೆ ಕೊಟ್ಟಿರುವುದನ್ನು ವಿರೋಧಿಸಿ ನಗರದಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ...

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಕರಪತ್ರ, ಪೋಸ್ಟರ್ ಹಾಗೂ ಕಿರುಹೊತ್ತಗೆ ಸೇರಿ ಇತ್ಯಾದಿಗಳನ್ನು ಮುದ್ರಿಸುವ ಪೂರ್ವದಲ್ಲಿ ಮುದ್ರಕರು ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ರಾಮಚಂದ್ರನ್ ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಮುದ್ರಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುದ್ರಕರ ಮತ್ತು ಪ್ರಕಾಶಕರ ಹೆಸರನ್ನು ಹೊಂದಿರದ ಯಾವುದೇ ಚುನಾವಣೆ ಕಿರುಹೊತ್ತಗೆ ಅಥವಾ ಭಿತ್ತಿಪತ್ರಗಳ್ನು ಮುದ್ರಿಸಿ ಪ್ರಕಟಿಸುವಂತಿಲ್ಲ. ಪ್ರಿಂಟ್ ಮಾಡಿಸುವವರಿಂದ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿಸಿಕೊಳ್ಳತಕ್ಕದ್ದು. ಪ್ರಕಟಿಸಿದ ಕರಪತ್ರ ಮತ್ತು ನಮೂನೆಯನ್ನು 24 ಗಂಟೆಗಳಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಲು ತಿಳಿಸಿದರು.

ಚುನಾವಣೆಯಲ್ಲಿ ಅಭ್ಯರ್ಥಿಗಳ, ಪಕ್ಷದ ಖರ್ಚು ವೆಚ್ಚಗಳ ಮಾಹಿತಿ ಮಹತ್ವದ್ದಾಗಿದ್ದು, ಚುನಾವಣಾ ಆಯೋಗವು ಗರಿಷ್ಠ 70 ಲಕ್ಷ ರೂ. ಖರ್ಚು ಮಾಡಲು ನಿಗದಿಪಡಿಸಿದೆ. ಮುದ್ರಕರು ಮುದ್ರಿತ ಪ್ರಕಟಣೆಯಲ್ಲಿ ಮುದ್ರಣ ಸ್ಥಳ, ಎಷ್ಟು ಪ್ರತಿ ಎಂಬುದನ್ನು ಪ್ರಕಟಿಸತಕ್ಕದ್ದು. ಅದರ ವೆಚ್ಚವನ್ನು ಚೆಕ್ ಅಥವಾ ಡಿಡಿ ಮೂಲಕ ಪಾವತಿ ಮಾಡಿಕೊಂಡು ಕಾನೂನಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ನಿಬಂಧನೆಗಳನ್ನು ಉಲ್ಲಂಸಿದಲ್ಲಿ 6 ತಿಂಗಳ ಜೈಲುವಾಸ ಮತ್ತು 2 ಸಾವಿರ ರೂ. ದಂಡಕ್ಕೆ ಒಳಪಡಿಸಲಾಗುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ಮುದ್ರಣದ ವಿವರದಲ್ಲಿ ಶಾಂತಿಭಂಗ, ಭದ್ರತೆ, ಧಾರ್ಮಿಕ ನಿಂದನೆ, ವ್ಯಕ್ತಿಗತ ಅವಹೇಳನಕಾರಿ ಹೇಳಿಕೆಗಳು ಇರಬಾರದು. ಪ್ರಿಂಟ್ ಮಾಡುವ ಪೂರ್ವದಲ್ಲಿ ಅದರಲ್ಲಿರುವ ಎಲ್ಲ ವಿಷಯವನ್ನು ಕೂಲಂಕಷವಾಗಿ ಪರಿಶೀಲಿಸಿ ನಂತರ ಮುದ್ರಣ ಮಾಡಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಮಾತನಾಡಿ, ಪಕ್ಷದ ಪರ ಪ್ರಚಾರ ಮಾಡುವಾಗ ಪಕ್ಷದ ಜಿಲ್ಲಾಧ್ಯಕ್ಷರ ಅನುಮತಿ ಖಡ್ಡಾಯವಾಗಿದ್ದು, ಅಭ್ಯರ್ಥಿಗಳ ಕುರಿತು ಪ್ರಚಾರ ಮಾಡುವಾಗ ಪಕ್ಷದ ಅಭ್ಯರ್ಥಿಯ ಸಹಿ ಇದ್ದಲ್ಲಿ ಮಾತ್ರ ಕರಪತ್ರ, ಪೋಸ್ಟರ್ ಮುದ್ರಿಸಲು ಪರವಾನಗಿ ನೀಡಲಾಗುವುದು ಎಂದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಮುದ್ರಕರು ಉಪಸ್ಥಿತರಿದ್ದರು.





- Advertisement -

Stay connected

278,453FansLike
559FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...