26.8 C
Bangalore
Friday, December 13, 2019

ಮತ ಎಣಿಕೆಗೆ ಸಕಲ ಸಿದ್ಧತೆ: ಅಭ್ಯರ್ಥಿಗಳ ಎದೆಯಲ್ಲಿ ಢವಢವ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ಬೆಂಗಳೂರು: ದೇಶದ ಜನರನ್ನು ತುದಿಗಾಲಲ್ಲಿ ನಿಲ್ಲಿಸಿರುವ ಲೋಕಸಭಾ ಚುನಾವಣೆಯ ಮತಎಣಿಕೆಗೆ ಅಧಿಕಾರಿಗಳು ಸಜ್ಜಾಗಿದ್ದು, ಗುರುವಾರ ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವ ಬೀರವಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರ ಸೇರಿ ರಾಜ್ಯದ 28 ಕ್ಷೇತ್ರಗಳ ಮತ ಎಣಿಕೆ ಏಕಕಾಲಕ್ಕೆ ಆರಂಭವಾಗಲಿದ್ದು, ಮತ ಎಣಿಕೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ಕೊಂಡೊಯ್ಯುವುದಕ್ಕೆ ಈ ಬಾರಿ ಕಟ್ಟುನಿಟ್ಟಾಗಿ ನಿಷೇಧ ಹೇರಲಾಗಿದೆ. ಎಕ್ಸಿಟ್ ಪೋಲ್​ನಿಂದ ಸಂತಸಗೊಂಡವರು, ಆತಂಕ ಗೊಂಡಿರುವವರು ಫಲಿತಾಂಶ ಕ್ಕಾಗಿ ಕಾತರರಾಗಿದ್ದಾರೆ.

8 ಸೂಕ್ಷ್ಮ ಮತ ಎಣಿಕೆ ಕೇಂದ್ರ: ಮತ ಎಣಿಕೆ ಕೇಂದ್ರಗಳಲ್ಲಿ ಯಾವುದೇ ಅಚಾತುರ್ಯ, ಅವಘಡ ಸಂಭವಿಸದಂತೆ ಚುನಾವಣಾ ಆಯೋಗ ಎಚ್ಚರಿಕೆ ವಹಿಸಿದೆ. ಪ್ರಭಾವಿ ಅಭ್ಯರ್ಥಿಗಳು ಸ್ಪರ್ಧಿಸಿರುವ ಮತ ಎಣಿಕೆ ಕೇಂದ್ರಗಳನ್ನು ಸೂಕ್ಷ್ಮ ಮತ ಎಣಿಕೆ ಕೇಂದ್ರಗಳೆಂದು ಪರಿಗಣಿಸಿ ಈ ಕೇಂದ್ರಗಳಿಗೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಎಲ್ಲ ಕೇಂದ್ರಗಳಲ್ಲೂ ಕೇಂದ್ರ ಭದ್ರತಾ ಪಡೆಗಳನ್ನು ನಿಯೋಜಿಸಿದ್ದು, ಮುಖ್ಯಮಂತ್ರಿ ಪುತ್ರ ನಿಖಿಲ್ ಮತ್ತು ಸುಮಲತಾ ಸ್ಪರ್ಧಿಸಿ ರಾಷ್ಟ್ರದ ಗಮನ ಸೆಳೆದಿರುವ ಮಂಡ್ಯ, ದೇವೇಗೌಡರು ಸ್ಪರ್ಧಿಸಿರುವ ತುಮಕೂರು, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿರುವ ಹಾಸನ, ಹುಬ್ಬಳ್ಳಿ- ಧಾರವಾಡ, ಮಂಗಳೂರು ಸೇರಿ 8 ಕೇಂದ್ರಗಳಿಗೆ ಭದ್ರತೆ ಹೆಚ್ಚಿಸಲಾಗಿದೆ.

3-4 ಗಂಟೆಗೆ ಫಲಿತಾಂಶ ನಿಚ್ಚಳ: ಇವಿಎಂ ಮತ್ತು ವಿ.ವಿ.ಪ್ಯಾಟ್ ಮತ ತಾಳೆಯಿಂದ ಫಲಿತಾಂಶ ವಿಳಂಬವಾಗುವುದಿಲ್ಲ. ಇವಿಎಂ ಮತ ಎಣಿಕೆ ಮುಗಿದ ಕೂಡಲೇ ಫಲಿತಾಂಶ ತಿಳಿಯುತ್ತದೆ. ಆದರೆ, ಇವಿಎಂ ಮತ್ತು ವಿ.ವಿ.ಪ್ಯಾಟ್ ಮತ ತಾಳೆ ಮಾಡಿದ ಮೇಲೆ ಚುನಾವಣಾಧಿಕಾರಿ ಅಧಿಕೃತವಾಗಿ ಫಲಿತಾಂಶ ಘೋಷಿಸಲಿದ್ದಾರೆ. ಸಂಜೆ 3-4 ಗಂಟೆ ವೇಳೆಗೆ ಫಲಿತಾಂಶ ತಿಳಿಯಲಿದೆ.

  • ಮತಎಣಿಕೆ ಬೆಳಗ್ಗೆ 8 ಗಂಟೆಗೆ ಪ್ರಾರಂಭ
  • ಮೊದಲು ಅಂಚೆ ಮತಪತ್ರಗಳು, ಇಟಿಪಿಬಿಎಸ್(ಸೇವಾ ಮತದಾರರಿಗೆ ನೀಡುವ ಎಲೆಕ್ಟ್ರಾನಿಕ್ ಮತಪತ್ರ)ಎಣಿಕೆ, ನಂತರ ಇವಿಎಂ ಮತ ಎಣಿಕೆ ಆರಂಭ
  • ಇವಿಎಂ ಮತ ಎಣಿಕೆ ತರುವಾಯ ಪ್ರತಿ ವಿಧಾನಸಭಾ ಕ್ಷೇತ್ರವಾರು 5 ವಿ.ವಿ. ಪ್ಯಾಟ್​ಗಳನ್ನು ಆಯ್ಕೆ ಮಾಡಿ ಮತ ಚೀಟಿ ಎಣಿಕೆ
  • ಮತ ಎಣಿಕೆಗೆ 3,224 ಟೇಬಲ್​ಗಳು
  • 4215 ಸುತ್ತುಗಳ ಎಣಿಕೆ
  • ಒಟ್ಟು ಮತದಾರರು 5,10,55,172, ಚಲಾವಣೆಗೊಂಡ ಮತಗಳು 3,50,31,495

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....