ಲೋಕಸಭಾ ಚುನಾವಣೆ: ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ..ಇನ್ನೇನಿದ್ದರೂ ಮನೆ ಮನೆ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ 6 ಗಂಟೆಗೆ ಕೊನೆಗೊಂಡಿದೆ. ಆದರೆ ಐದು ಮಂದಿ ಮಾತ್ರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ. ಇದನ್ನೂ ಓದಿ: ‘ಕಲ್ಕಿ’ಯಲ್ಲಿ ‘ಅಶ್ವತ್ಥಾಮ’ನಾದ ಅಮಿತಾಭ್: ಟೀಸರ್ ​ರಿಲೀಸ್​..ಹೆಚ್ಚಿದ ಕುತೂಹಲ! ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದೆ. ರಾಜಕೀಯ ನಾಯಕರು, ಅಭ್ಯರ್ಥಿಗಳು ಪ್ರಚಾರದ ಕಣಕ್ಕಿಳಿದು ತಮ್ಮ ಸಾಮರ್ಥ್ಯ, ಸಾಧನೆ, ಎದುರಾಳಿಯ ವೈಫಲ್ಯಗಳನ್ನು ಹೇಳುವ ಮೂಲಕ ಮತದಾರರ ಮನವೊಲಿಸಲು ಪ್ರಯತ್ನ ನಡೆಸಿದ್ದರು. ರಾಜ್ಯದಲ್ಲಿ ಮೊದಲ ಹಂತದ ಮತದಾನ … Continue reading ಲೋಕಸಭಾ ಚುನಾವಣೆ: ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ..ಇನ್ನೇನಿದ್ದರೂ ಮನೆ ಮನೆ ಪ್ರಚಾರ