102 ಕ್ಷೇತ್ರಗಳಲ್ಲಿ ಇಂದಿನಿಂದ `ನಾಮಪತ್ರ’ ಸಲ್ಲಿಕೆ ಆರಂಭ

ನವದೆಹಲಿ: ಲೋಕಸಭಾ ಚುನಾವಣೆಗೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ(ಮಾ.20) ಆರಂಭವಾಗಿದೆ. 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.19ರಂದು ಚುನಾವಣೆ ನಡೆಯಲಿದೆ. ಇದನ್ನೂ ಓದಿ: ‘ನನ್ನನ್ನು ಕ್ಷಮಿಸಿ, ನನ್ನ ಮಾತುಗಳನ್ನು ವಾಪಸ್​ ತೆಗೆದುಕೊಳ್ಳುತ್ತಿದ್ದೇನೆ’ : ಶೋಭಾ ಕರಂದ್ಲಾಜೆ ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು … Continue reading 102 ಕ್ಷೇತ್ರಗಳಲ್ಲಿ ಇಂದಿನಿಂದ `ನಾಮಪತ್ರ’ ಸಲ್ಲಿಕೆ ಆರಂಭ