ಲೋಕಸಭೆ ಚುನಾವಣೆ: ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ!

ಲಖನೌ: ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಶುಕ್ರವಾರ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರೊಂದಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು. ಇದನ್ನೂ ಓದಿ: ಕಿಂಗ್ ನಾಗಾರ್ಜುನ ಕುಬೇರ’ ಫಸ್ಟ್‌ ಲುಕ್ ನೋಡಿ ಫ್ಯಾನ್ಸ್ ಫುಲ್ ಥ್ರಿಲ್! ಇಂದು ( ಶುಕ್ರವಾರ) ಬೆಳಗ್ಗೆಯಷ್ಟೇ ಕಾಂಗ್ರೆಸ್ ಪಕ್ಷವು ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು. … Continue reading ಲೋಕಸಭೆ ಚುನಾವಣೆ: ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ!