More

    ಲೋಕಸಭೆ ಚುನಾವಣೆ: ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾವಾಗ ಮತದಾನ?

    ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 28 ಲೋಕಸಭೆ ಕ್ಷೇತ್ರಗಳಿವೆ. ಇಡೀ ದೇಶದಾದ್ಯಂತ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ಜರುಗಲಿದೆ. ಈ ಪೈಕಿ ರಾಜ್ಯದಲ್ಲಿ 2 ಮತ್ತು 3ನೇ ಹಂತಗಳಲ್ಲಿ ಚುನಾವಣೆ ನಡೆಯಲಿದೆ. 2ನೇ ಹಂತದ ಚುನಾವಣೆ ಏ. 26ರಂದು ಹಾಗೂ 3ನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.

    ರಾಜ್ಯದಲ್ಲಿ ಏಪ್ರಿಲ್‌ 26ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು:

    ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ)

    ರಾಜ್ಯದಲ್ಲಿ ಮೇ 7 ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು:

    ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts