ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿಗೆ ಬಿಬಿಎಂಪಿ ಕಮೀಷನರ್​ ತುಷಾರ್ ಗಿರಿನಾಥ್ ಆದೇಶ!

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮಾರ್ಚ್‌ 16, 2024 (ಶನಿವಾರ)ರಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಇದನ್ನೂ ಓದಿ:  ಆಂಧ್ರಪ್ರದೇಶ: 25 ಲೋಕಸಭೆ, 175 ವಿಧಾನಸಭೆ ಕ್ಷೇತ್ರಗಳಿಗೆ ವೈಎಸ್​ಆರ್​ಸಿಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ! ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು … Continue reading ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿಗೆ ಬಿಬಿಎಂಪಿ ಕಮೀಷನರ್​ ತುಷಾರ್ ಗಿರಿನಾಥ್ ಆದೇಶ!