17 C
Bangalore
Monday, December 9, 2019

ಶಿಕ್ಷಕರ ಆದರ್ಶ ಪಾಲಿಸಿ

Latest News

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮೋಹನ್​ಲಾಲ್ ಪತ್ನಿ ಪಾತ್ರಕ್ಕೆ ಬಹುಭಾಷಾ ನಟಿ ತ್ರಿಷಾ ಆಯ್ಕೆ

‘96’ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ, ನಟಿ ತ್ರಿಷಾ ಕೃಷ್ಣನ್ ಲಕ್ ಬದಲಾಗಿಬಿಟ್ಟಿತು. ಹಲವು ಸ್ಟಾರ್​ಗಳ ಜತೆ ಸಿನಿಮಾ ಅವಕಾಶ ಗಿಟ್ಟಿಸಿಕೊಂಡರು....

ಲೋಕಾಪುರ: ಪ್ರತಿಯೊಬ್ಬರೂ ತಂದೆ ತಾಯಿ ಹಾಗೂ ಶಿಕ್ಷಕರನ್ನು ಗೌರವಿಸಿ ಅವರ ಆದರ್ಶಗಳನ್ನು ಪಾಲಿಸಿದರೆ ನೆಮ್ಮದಿ ಮತ್ತು ಸಾರ್ಥಕ ಜೀವನ ಸಾಧ್ಯ ಎಂದು ಆರ್​ಬಿಜಿ ಪ್ರೌಢಶಾಲೆ ಪ್ರಾಚಾರ್ಯ ವಿ.ಬಿ. ಮಾಳಿ ಹೇಳಿದರು.

ಸ್ಥಳೀಯ ಲೋಕೇಶ್ವರ ದೇವಸ್ಥಾನ ಆವರಣದಲ್ಲಿ ಆರ್​ಬಿಜಿ ಪ್ರೌಢಶಾಲೆಯ 2002-03ನೇ ಸಾಲಿನ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನೆ ಸಮಾರಂಭ ಹಾಗೂ ನೆನಪಿನ ಡೋಣಿ ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ವಿದ್ಯಾರ್ಥಿಗಳು ನನ್ನ ಸೇವೆಯಲ್ಲಿನ ಅತ್ಯಂತ ಉತ್ತಮ ವಿದ್ಯಾರ್ಥಿಗಳು. ಶಾಲೆ ಡಾಕ್ಟರ್, ಇಂಜಿನಿಯರ್, ಸರ್ಕಾರಿ ಅಧಿಕಾರಿಗಳು, ಗುತ್ತಿಗೆದಾರರು, ರಾಜಕಾರಣಿಗಳು, ವರ್ತಕರನ್ನು ಕೊಡುಗೆ ನೀಡಿದೆ. 15 ವರ್ಷಗಳ ಎಲ್ಲ ಸ್ನೇಹಿತರು ಒಂದಾಗಿ ಇಂಥ ಅಪರೂಪದ ಸಮಾಗಮ ಮಾಡಿರುವುದು ಸಂತಸ ತಂದಿದೆ ಎಂದರು.

ನಿವೃತ್ತ ಪ್ರಾಚಾರ್ಯ ಡಿ.ಎಂ. ತುಬಾಕಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕರಾದ ಎಸ್.ಎಂ. ನೀಲಿ, ವಿ.ಬಿ. ಸಿಂಗರಡ್ಡಿ, ವಿ.ಆರ್. ಬೋಳಿಶೆಟ್ಟಿ, ಜಿ.ಎಸ್. ಕೊಣ್ಣೂರ, ಎಸ್.ಆರ್. ಹುಂಡೇಕಾರ ಹಾಗೂ ಶಿಕ್ಷಕರಾದ ಸಿ.ವಿ. ಬನ್ನಿ, ವಿ.ಬಿ. ಪಾಟೀಲ, ಎಸ್.ಎಫ್. ನಾಯಕ, ಎಂ.ವಿ. ಪಾಟೀಲ, ಎಲ್.ಕೆ. ತಿರಕನ್ನವರ, ಎಂ.ವೈ. ಮಬ್ರೂಮಕರ್ ಅವರನ್ನು ಹಳೆಯ ವಿದ್ಯಾರ್ಥಿಗಳು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಹಳೆಯ ವಿದ್ಯಾರ್ಥಿಗಳು ತಮ್ಮ ಆ ದಿನಗಳನ್ನು ನೆನಪಿಸಿಕೊಂಡರು.

ಶಿವಾನಂದ ಮಠದ ನಿಜಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ರವಿ ಹೂಗಾರ, ಪ್ರಮೋದ ತೆಗ್ಗಿ, ಪ್ರಭು ಹೊನವಾಡ, ಸಿದ್ದು ಹೂಗಾರ, ಮುತ್ತು ತುಂಗಳ, ಸಿದ್ದು ಜಾಲಿಕಟ್ಟಿ, ಗಂಗಪ್ಪ ಗಾಣಿಗೇರ, ಸುರೇಶ ಹರಕಂಗಿ, ವಿಜಯ ಕೊಳಚಿ, ಸುರೇಶ ಮಡಿವಾಳರ, ಹನುಮಂತ ಹೂಗಾರ, ಸತೀಶ ಹುಕುಮನವರ, ವೆಂಕಟೇಶ ನಿಂಗನಗೌಡರ, ಅವಿನಾಶ ಹುಣಶಿಕಟ್ಟಿ, ಶ್ರೀಕಾಂತ ಪೂಜೇರ, ಚಂದ್ರು ಚೌಧರಿ, ವೆಂಕಟೇಶ ನಾಯ್ಕ, ನಂದಿನಿ ಘೊರ್ಪಡೆ, ಲಕ್ಷ್ಮೀ ಗಂಗಣ್ಣವರ, ನೂರಲಿ ಮುದ್ದಾಪುರ, ಶಿವಲೀಲಾ ಮುದ್ನೂರ, ಶೀಲಾ ಪಾಟೀಲ, ಶಬಾನಾ ಡಂಗಿ, ಶೋಭಾ ಬೆಳಗಲಿ, ಸರಸ್ವತಿ ಗಂಗಣ್ಣವರ, ವೆಂಕಟೇಶ ಕುಲಕರ್ಣಿ, ವೆಂಕಟೇಶ ಗಂಗಣ್ಣವರ, ಶಬ್ಬಿರ್ ಬಾಗವಾನ, ಸಾದಿಕ್ ರಾಮದುರ್ಗ ಹಾಗೂ ಎಲ್ಲ ಹಳೇ ವಿದ್ಯಾರ್ಥಿಗಳಿದ್ದರು.

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...