17.8 C
Bengaluru
Wednesday, January 22, 2020

ವಚನಗಳನ್ನು ಓದಿ ಸಾತ್ಕಾತ್ಕಾರ ಮಾಡಿಕೊಳ್ಳಿ

Latest News

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 27ರಿಂದ

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 27 ಹಾಗೂ 28ರಂದು...

ಲೋಕಾಪುರ: 12ನೇ ಶತಮಾನದ ಬಸವಾದಿ ಶರಣರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಗಣಿ ಉದ್ಯಮಿ ಎಸ್.ಎನ್. ಹಿರೇಮಠ ಹೇಳಿದರು.

ಗ್ರಾಮದ ಬಸವೇಶ್ವರ ವೃತ್ತದಲ್ಲಿ ಹಡಪದ ಸಮಾಜ ಈಚೆಗೆ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು. ಅಪ್ಪಣ್ಣನವರ ವಚನಗಳು ಶ್ರೀಮಂತವಾಗಿದ್ದು, ಎಲ್ಲ ಸಮುದಾಯದವರು ಅವರ ವಚನಗಳನ್ನು ಓದಿ ಸಾಕ್ಷಾತ್ಕಾರ ಮಾಡಿಕೊಳ್ಳಬೇಕು ಎಂದರು.

ಹಡಪದ ಸಮಾಜದ ಅಧ್ಯಕ್ಷ ಸದಾಶಿವ ನಾವಿ ಮಾತನಾಡಿ, ಸಮಾಜದಲ್ಲಿ ಜಾತಿ, ಭೇದಭಾವ ಹೆಚ್ಚಾಗುತ್ತಿದೆ. ಹಡಪದ ಸಮುದಾಯ ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿದೆ. ಎಲ್ಲರೂ ಒಗ್ಗಟ್ಟಾಗಿ ಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಮಾಜಿ ಸೈನಿಕ ಸಿದ್ದಪ್ಪ ಹಡಪದ ಮಾತನಾಡಿ, ಸಮಾಜದ ವೃತ್ತಿಗೆ ಗೌರವ ನೀಡಿದರೆ ವ್ಯಕ್ತಿಗೂ ಗೌರವ ಸಿಗುತ್ತದೆ. ಪ್ರತಿಯೊಂದು ವೃತ್ತಿ ತನ್ನದೆ ಆದ ಮೌಲ್ಯವನ್ನು ಹೊಂದಿದೆ ಎಂದರು.

ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಲಾಯಿತು. ಸಮಾಜದ ಉಪಾಧ್ಯಕ್ಷ ಶೇಖರ ಸೊಲ್ಲಾಪುರ, ಕಾರ್ಯದರ್ಶಿ ರವಿ ಹಡಪದ, ಖಜಾಂಚಿ ಶಿವು ನಾವಿ, ಕೆ.ಎಸ್. ಬೂದಿಹಾಳ, ರಾಜಶೇಖರ ಸೊಲ್ಲಾಪುರ, ವೆಂಕಟೇಶ ನಾವಿ, ಮಂಜು ನಾವಿ, ಸಿದ್ದಪ್ಪ ಬಿದರಿ, ಕಿರಣ ಹಡಪದ, ಈರಣ್ಣ ಹಡಪದ, ಬಸಪ್ಪ ಹಡಪದ, ಅನಿಲ ಹಡಪದ, ವಿಠಲ ನಾವಿ, ಬಸು ಹಡಪದ, ನಾಗರಾಜ ಸೊಲ್ಲಾಪುರ ಹಾಗೂ ಸಮಾಜದ ಮುಖಂಡರು ಇದ್ದರು.

 

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...