ಅರ್ಜಿ ಸಲ್ಲಿಸಲು ಮುಗಿಬಿದ್ದ ಜನ

Latest News

ಹುಲಿ ಸೆರೆ ಕಾರ್ಯಾಚರಣೆಗೆ ಶಾರ್ಪ್ ಶೂಟರ್ ನಿರ್ಬಂಧ

ಗುಂಡ್ಲುಪೇಟೆ: ಇನ್ನು ಮುಂದೆ ಹುಲಿಯನ್ನು ನರಭಕ್ಷಕ ಎನ್ನುವಂತಿಲ್ಲ, ಅಲ್ಲದೆ, ಸೆರೆ ಕಾರ್ಯಾಚರಣೆಯಲ್ಲಿ ಶಾರ್ಪ್ ಶೂಟರ್‌ಗಳ ಬದಲು ಪಶು ವೈದ್ಯರೇ ಅರಿವಳಿಕೆ ನೀಡಬೇಕು ಎಂದು ರಾಷ್ಟ್ರೀಯ...

ಭಾರತದ ಸ್ನೇಹ ಬೇಕಿದ್ದರೆ ನಿಮ್ಮಲ್ಲಿರುವ ನಮಗೆ ಬೇಕಾದ ಉಗ್ರರನ್ನು ಹಸ್ತಾಂತರಿಸಿ: ಪಾಕ್​ಗೆ ಜೈಶಂಕರ್​ ಸಲಹೆ

ನವದೆಹಲಿ: ಭಾರತದೊಂದಿಗೆ ಸ್ನೇಹಮಯ ಮತ್ತು ಸೌಹಾರ್ದಯುತ ಸಂಬಂಧವನ್ನು ಬಯಸುವಿರಾದರೆ, ನಿಮ್ಮಲ್ಲಿ ನೆಲೆಸಿರುವ ಭಾರತಕ್ಕೆ ಬೇಕಾದ ಎಲ್ಲ ಉಗ್ರರನ್ನು ಹಸ್ತಾಂತರಿಸಿ ಎಂದು ಭಾರತದ ವಿದೇಶಾಂಗ...

ಮಹನೀಯರ ಆದರ್ಶ ಪಾಲಿಸಿ

ಕೊಳ್ಳೇಗಾಲ: ಮಹನೀಯರ ಆದರ್ಶಗಳನ್ನು ದೂರವಿಡುವುದರಿಂದ ಸಮಾಜಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಶಾಸಕ ಎನ್.ಮಹೇಶ್ ಅಭಿಪ್ರಾಯಪಟ್ಟರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತ...

ಶ್ರೀ ಭಕ್ತ ಕನಕದಾಸರು ಶ್ರೇಷ್ಠ ಸಂತ

ಹನೂರು: ಸಮಾಜದಲ್ಲಿನ ಜಾತೀಯತೆಯನ್ನು ತೊಲಗಿಸಲು ಕನಕದಾಸರು ಕೀರ್ತನೆಗಳನ್ನು ರಚಿಸುವುದರ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದ ಶ್ರೇಷ್ಠ ಸಂತ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿ...

ಹೆದ್ದಾರಿ ಸಂಚಾರ ತಡೆದು ಆಕ್ರೋಶ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಹರದನಹಳ್ಳಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘಟನೆಗಳ ಒಕ್ಕೂಟದಿಂದ ತಾಲೂಕಿನ ವೆಂಕಟಯ್ಯಛತ್ರ ಗ್ರಾಮದ...

ಹಸನಡೋಂಗ್ರಿ ಮಹಾಲಿಂಗಪುರ

ಲೋಕಾಪುರ: ಯಾವುದೇ ನಿಖರ ಮಾಹಿತಿ ಇಲ್ಲದೆ ಪ್ರಧಾನಮಂತ್ರಿ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯಡಿ ಕೇಂದ್ರ ಸರ್ಕಾರ 1 ಲಕ್ಷ ರೂ. ಕೊಡಲಿದೆ ಎಂಬ ವದಂತಿ ನಂಬಿ ವಿದ್ಯಾರ್ಥಿಗಳು ಮತ್ತು ಪೋಷಕರು ಅರ್ಜಿ ಸಲ್ಲಿಸಲು ಅಂಚೆ ಕಚೇರಿಗೆ ಮುಗಿಬೀಳುತ್ತಿದ್ದಾರೆ.

ನವದೆಹಲಿಯ ಭಾರತ ಸರ್ಕಾರ ಮಹಿಳಾ ಬಾಲವಿಕಾಸ ಮಂತ್ರಾಲಯ ಶಾಸ್ತ್ರಿ ಭವನಕ್ಕೆ ಗ್ರಾಮದ ಅಂಚೆ ಕಚೇರಿಯಿಂದ ಕೇವಲ ಎರಡೇ ದಿನದಲ್ಲಿ 600 ಅರ್ಜಿಗಳು ರವಾನೆಯಾಗಿವೆ. ಇನ್ನೂ ಜನ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಅರ್ಜಿಗಳು ಝರಾಕ್ಸ್ ಅಂಗಡಿಗಳಲ್ಲಿ ಲಭ್ಯವಿದ್ದು, ಪಾಲಕರು, ವಿದ್ಯಾರ್ಥಿಗಳು ಝರಾಕ್ಸ್ ಅಂಗಡಿಯಲ್ಲಿ ಅರ್ಜಿ ಪಡೆದು ತುಂಬಿಸಿ ಗ್ರಾಪಂ ಅಧ್ಯಕ್ಷರಿಂದ ಸಹಿ ಮಾಡಿಸಿ ರಿಜಿಸ್ಟರ್ ಪೋಸ್ಟ್ ಮಾಡುತ್ತಿದ್ದಾರೆ.

ಏನಿದು ವದಂತಿ ?
ಪ್ರಧಾನಮಂತ್ರಿಗಳು ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆ ಆರಂಭಿಸಿದ್ದು, 8 ರಿಂದ 32 ವಯಸ್ಸಿನ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ಬ್ಯಾಂಕ್ ಖಾತೆಗೆ ಜಮಾ ಮಾಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. ಇದನ್ನು ನಂಬಿದ ಅಮಾಯಕರು ಅರ್ಜಿ ಸಲ್ಲಿಸಲು ಮುಗಿಬೀಳುತ್ತಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಕರು ಮತ್ತು ಅಂಗನವಾಡಿ ಸಹಾಯಕಿ ಹೇಳಿದ್ದಾರೆ. ಅದಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದೇವೆ ಎನ್ನುತ್ತಾರೆ ಪಾಲಕರು.

ಅರ್ಜಿ ಸಲ್ಲಿಸಲು ಪಾಲಕರು ಾರಂ ಹಾಗೂ ಅಂಚೆ ವೆಚ್ಚ ಸೇರಿ 60 ರೂ. ಖರ್ಚು ಮಾಡುತ್ತಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದರೆ 1 ಲಕ್ಷ ರೂ. ಬ್ಯಾಂಕ್ ಖಾತೆಗೆ ಜಮಾ ಆಗುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದ್ದಾರೆ. ಗಾಳಿ ಸುದ್ದಿ ನಂಬಿ ವಿದ್ಯಾರ್ಥಿಗಳು, ಪಾಲಕರು ಅರ್ಜಿ ಸಲ್ಲಿಸುತ್ತಿದ್ದು, ಸಂಬಂಧಿಸಿದವರು ಈ ಬಗ್ಗೆ ಗಮನ ಹರಿಸಬೇಕಿದೆ.

ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಕುರಿತು ಗ್ರಾಪಂಗೆ ಮಾಹಿತಿ ಇಲ್ಲ. ವಿದ್ಯಾರ್ಥಿನಿಯರ ಪೋಷಕರು ಅರ್ಜಿ ಾರಂಗೆ ಸಹಿ ಹಾಕಿಸಿಕೊಂಡು ಹೋಗುತ್ತಿದ್ದಾರೆ. ಅಂದಾಜು 600 ಾರಂಗಳಿಗೆ ಸಹಿ ಹಾಕಿದ್ದೇನೆ. ಇನ್ನೂ ಹಲವಾರು ಜನರು ಸಹಿ ಮಾಡಿಸಲು ಮನೆವರೆಗೆ ಬರುತ್ತಿದ್ದಾರೆ.
– ಕಮಲಾ ಹೊರಟ್ಟಿ ಗ್ರಾಪಂ ಅಧ್ಯಕ್ಷೆ

ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯಡಿ ನೇರವಾಗಿ ವಿದ್ಯಾರ್ಥಿನಿಯರ ಖಾತೆಗೆ ಹಣ ಜಮಾ ಮಾಡುವ ಯಾವುದೇ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿಲ್ಲ. ಇದೊಂದು ಗಾಳಿ ಸುದ್ದಿ. ಸಾರ್ವಜನಿಕರು ಇದಕ್ಕೆ ಕಿವಿಗೊಡಬಾರದು. ಈ ಕುರಿತು ಸಮಾಜದಲ್ಲಿ ಅರಿವು ಮೂಡಿಸಲಾಗುವುದು.
– ಕೆ.ಜಿ. ಕೋರೆಗೋಳ ಸಿಡಿಪಿಒ ಮುಧೋಳ

- Advertisement -

Stay connected

278,478FansLike
564FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...