ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಹಾಗೂ ಮಧ್ಯವರ್ತಿಯನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದ ಲೋಕಾ…

ಬೆಳಗಾವಿ: ಜಮೀನು ಖರೀದಿ ಪತ್ರ ಮಾಡಿಕೊಡಲು ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿ ಹಿರಿಯ ಉಪ ನೋಂದಣಾಧಿಕಾರಿ, ಕಚೇರಿ ಸಹಾಯಕ ಹಾಗೂ ಮಧ್ಯವರ್ತಿ ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕೋಡಿಯ ಹಿರಿಯ ಉಪ ನೋಂದಣಾಧಿಕಾರಿ ಜಿ.ಪಿ.ಶಿವರಾಜು, ಸಹಾಯಕ, ಕಂಪ್ಯೂಟರ್ ಆಫರೇಟರ್ ಹುಸೇನ್ ಇಮಾವಸಾಬ ರೆಹಮಾನ್‌ಭಾಯಿ ಹಾಗೂ ಸಂದೀಪ ಶಂಕರ ಪಾಟೀಲ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಡೋಣೆವಾಡ ಗ್ರಾಮದಲ್ಲಿ ಜಮೀನು ಖರೀದಿಸಿದ್ದ ಮಹಾರಾಷ್ಟ್ರ ಕೊಲ್ಲಾಪುರ ಜಿಲ್ಲೆಯ ಇಂಚಲಕರಂಚಿಯ ರಾಜು ಲಕ್ಷ್ಮಣ ಪಾಶ್ಚಾಪುರೆ ಅವರು, … Continue reading ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಹಾಗೂ ಮಧ್ಯವರ್ತಿಯನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದ ಲೋಕಾ…