ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಲೋಕಾಯುಕ್ತ..!

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕು ಪಂಚಾಯಿತಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತರು ಸಾರ್ವಜನಿಕರ ಕುಂದು ಕೊರತೆ ಹಾಗೂ ಸಮಸ್ಯೆಗಳನ್ನು ಆಲಿಸಲು ಸಭೆ ಸೇರಿದ್ದರು. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್​ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ತಾಲೂಕಿನ ಇಲಾಖಾ ವಾರು ಅಧಿಕಾರಿಗಳ ಸಭೆ ಹಾಗೂ ಸಾರ್ವಜನಿಕರ ಕುಂದು ಕೊರತೆಯನ್ನು ಆಲಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಜನರಿಗೆ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳು ಹೆಚ್ಚಾಗಿ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಕೆಲಸವನ್ನು ಮಾಡಿಕೊಡಲು ಮೀನಾಮೀಷ ಮಾಡಿದರೆ, … Continue reading ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಲೋಕಾಯುಕ್ತ..!