More

    ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಮೃತ್ಯು

    ವಿಜಯಪುರ: ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಅರುಣ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಮಾಂಸಾಹಾರ ಏಕೆ ಸೇವಿಸಬಾರದು?

    ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿದೆ. ಕೂಡಲೇ ಆಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಅರುಣ ನಾಯಕ್ ಮೃತರಾಗಿದ್ದಾರೆ.

    ಇದನ್ನೂ ಓದಿ: ದುಬೈನಿಂದ 10 ಕೆಜಿ ಟೊಮ್ಯಾಟೋ ಖರೀದಿಸಿ ತಾಯಿಗೆ ಗಿಫ್ಟ್​​ ಮಾಡಿದ ಮಗಳು

    ಸುದ್ದಿ ತಿಳಿಯುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಅನಿತಾ ಹದ್ದಣ್ಣವರ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದರು. ಮೃತ ಅರುಣ ನಾಯಕ್‌ಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದು, ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ.

    ಹಲ್ಲುಜ್ಜುವಾಗ ಟೂತ್ ಬ್ರಶ್‌ನ್ನೇ ನುಂಗಿಬಿಟ್ಟ!; ಆಕಸ್ಮಿಕವಾಗಿ ನಡೆದ ಈ ಘಟನೆಯಿಂದೆ ಮುಂದೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts