ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ: ಕಾಂಗ್ರೆಸ್​ಗೆ ಹೊಸ ಅಸ್ತ್ರ, ವಿರೂಪಾಕ್ಷಪ್ಪ ಬೆಂಬಲಿಗರ ಹೈಡ್ರಾಮ

ದಾವಣಗೆರೆ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳು ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣವನ್ನು ಪ್ರಬಲ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್​ ಮುಂದಾಗಿದೆ. ಬಿಜೆಪಿ ಸರ್ಕಾರ ಹಾಗೂ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಕಾಂಗ್ರೆಸ್​ ನಾಯಕರು ಹರಿಹಾಯ್ದಿದ್ದಾರೆ. ಮುಖ್ಯಮಂತ್ರಿಗಳು 40% ಕಮಿಷನ್ ಆರೋಪಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷಿಯನ್ನು ನೀಡಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕಾ ಎಂದು ಕೈ ನಾಯಕರ ಆಕ್ರೋಶ ಹೊರಹಾಕಿದ್ದು, ಕೂಡಲೇ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯ ಮಾಡಿದ್ದಾರೆ. ಇಂದು ಬೆಳಗ್ಗೆ … Continue reading ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ: ಕಾಂಗ್ರೆಸ್​ಗೆ ಹೊಸ ಅಸ್ತ್ರ, ವಿರೂಪಾಕ್ಷಪ್ಪ ಬೆಂಬಲಿಗರ ಹೈಡ್ರಾಮ