KGF ಸಿನಿಮಾ ಬಗ್ಗೆ ವಿದೇಶಿಗನಿಂದ ರ್ಯಾಪ್ ಸಾಂಗ್, ಪ್ರತಿಕ್ರಿಯೆ ನೀಡಿದ ಪ್ರಶಾಂತ್ ನೀಲ್

‘ಕೆಜಿಎಫ್’ ಕನ್ನಡ ಚಿತ್ರರಂಗದ ಕಡೆ ಇಡೀ ಪ್ರಪಂಚವೇ ತಿರುಗಿ ನೋಡುವಂತೆ ಮಾಡಿದ ಅದ್ಭುತ ಸಿನಿಮಾ. ಚಾಪ್ಟರ್ 1 ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆಯಾಗುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಹಾಗಾಗಿ ಚಾಪ್ಟರ್ 2 ಚಿತ್ರಕ್ಕಾಗಿ ಎಲ್ಲೆಡೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸದ್ಯ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು, ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಆದರೆ ಕೋವಿಡ್ ಕಾರಣದಿಂದ ಇದು ಸಾಧ್ಯವಾಗುತ್ತಿಲ್ಲ. ಇದೆಲ್ಲದರ ನಡುವೆ ಲಂಡನ್ ಮೂಲದ ವ್ಯಕ್ತಿಯೊಬ್ಬ ಕೆಜಿಎಫ್ ಚಾಪ್ಟರ್ 1 ಸಿನಿಮಾ ನೋಡಿ, ಅದಕ್ಕಾಗಿ ವಿಶೇಷವಾದ ಸಾಂಗ್ … Continue reading KGF ಸಿನಿಮಾ ಬಗ್ಗೆ ವಿದೇಶಿಗನಿಂದ ರ್ಯಾಪ್ ಸಾಂಗ್, ಪ್ರತಿಕ್ರಿಯೆ ನೀಡಿದ ಪ್ರಶಾಂತ್ ನೀಲ್