ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್​ ಶಾಸಕ ಟಿಎಂಸಿಗೆ ಸೇರ್ಪಡೆ

ಕೊಲ್ಕತ್ತ: ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್​ ಶಾಸಕ ಬೇರನ್​ ಬಿಸ್ವಾಸ್​ ಸೋಮವಾರ ಟಿಎಂಸಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್​ ಬ್ಯಾನರ್ಜಿ ಸಮ್ಮುಖದಲ್ಲಿ ಸೇರ್ಪಡೆಯಾಗಿರುವ ಬಿಸ್ವಾಸ್​ ಸಾಗರ್​ ದಿಗಿ ವಿಧಾನಸಭೆ ಕ್ಷೇತ್ರವನ್ನ ಪ್ರತಿನಿಧಿಸುತ್ತಿದ್ದಾರೆ. Today, during the ongoing #JonoSanjogYatra in the presence of Shri @abhishekaitc, INC MLA from Sagardighi Bayron Biswas joined us. We wholeheartedly welcome him to the Trinamool Congress family! To strengthen … Continue reading ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್​ ಶಾಸಕ ಟಿಎಂಸಿಗೆ ಸೇರ್ಪಡೆ