VIDEO| ಪ್ರಶಾಂತ್- ಪ್ರಭಾಸ್ ‘ಸಲಾರ್​’ ಆಡಿಷನ್​ಗೆ ಹರಿದುಬಂದ ಜನಸಾಗರ

ಹೈದರಾಬಾದ್: ಪ್ರಶಾಂತ್​ ನೀಲ್​ ನಿರ್ದೇಶನದ ಹೊಸ ಸಿನಿಮಾವನ್ನು ಹೊಂಬಾಳೆ ಫಿಲಂಸ್​ ಘೋಷಣೆ ಮಾಡಿದೆ. ಈ ಮೂಲಕ ಸಲಾರ್ ಶೀರ್ಷಿಕೆಯ ಸಿನಿಮಾದಿಂದ ಪ್ರಭಾಸ್​ ಮತ್ತೊಂದು ಪ್ಯಾನ್​ ಇಂಡಿಯಾ ಸಿನಿಮಾಕ್ಕೆ ನಾಯಕರಾಗುತ್ತಿದ್ದಾರೆ. ಪೋಸ್ಟರ್​ ಮತ್ತು ಶೀರ್ಷಿಕೆಯನ್ನು ಬಿಡುಗಡೆ ಮಾಡಿಕೊಂಡಿರುವ ತಂಡ, ಈ ಚಿತ್ರವನ್ನು ಇಂಡಿಯನ್​ ಸಿನಿಮಾ ಎಂದು ಘೋಷಿಸಿಕೊಂಡಿದೆ. ಇದೇ ಸಿನಿಮಾದ ಭಾಗವಾಗಲು ಕಲಾವಿದರಿಗೆ ಆಡಿಷನ್​ ಸಹ ಕರೆದಿತ್ತು ತಂಡ. ಇದನ್ನೂ ಓದಿ: ರಾವಣನ ಬಗ್ಗೆ ಮಾತನಾಡಿದ್ದಕ್ಕೆ ಸೈಫ್​ ಮೇಲೆ ಕೇಸ್​! ಹೌದು, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್, ಕನ್ನಡದ ಜತೆಗೆ … Continue reading VIDEO| ಪ್ರಶಾಂತ್- ಪ್ರಭಾಸ್ ‘ಸಲಾರ್​’ ಆಡಿಷನ್​ಗೆ ಹರಿದುಬಂದ ಜನಸಾಗರ