ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..

ನವದೆಹಲಿ: ಭಾರತದ ವರ್ಕ್ ಕಲ್ಚರ್​ ಬದಲಾಗಬೇಕು, ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಇನ್​ಫೊಸಿಸ್​ನ ನಾರಾಯಣಮೂರ್ತಿ ಅವರು ನೀಡಿರುವ ಹೇಳಿಕೆ ಇದೀಗ ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದು, ಪರ-ವಿರೋಧ ಅಭಿಪ್ರಾಯಗಳು ಕೇಳಿಬರಲಾರಂಭಿಸಿವೆ. ಇದರ ಮಧ್ಯೆಯೇ ಹೆಚ್ಚು ಕೆಲಸ ಅಂದರೆ ಅಧಿಕ ಗಂಟೆಗಳ ಕಾಲ ಕೆಲಸ ಮಾಡುವುದರಿಂದ ಏನಾಗುತ್ತದೆ ಎಂಬ ಕುರಿತು ಈ ಹಿಂದೆಯೇ ನಡೆದಿದ್ದ ಅಧ್ಯಯನದ ಅಂಶಗಳು ಮತ್ತೆ ಮುನ್ನೆಲೆಗೆ ಬಂದಿವೆ. ಹೆಚ್ಚು ಕೆಲಸ ಮಾಡುವುದರಿಂದ ಏನಾಗುತ್ತದೆ ಎಂಬ ಕುರಿತು ವಿಶ್ವ ಆರೋಗ್ಯ ಸಂಸ್ಥೆ … Continue reading ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..