ಸಮುದ್ರ ಮಧ್ಯದಲ್ಲಿ ದರೋಡೆ: ಮೀನುಗಾರಿಕಾ ಬೋಟ್‌ನಿಂದ ಲಕ್ಷಾಂತರ ರೂ. ಮೌಲ್ಯದ ಮೀನು ಸುಲಿಗೆ

ಪಡುಬಿದ್ರಿ: ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಬಂದು, ಮೀನುಗಾರಿಕೆ ಮುಗಿಸಿ ವಾಪಸಾಗುತ್ತಿದ್ದ ಮಂಗಳೂರಿನ ಮಹಮ್ಮದ್ ಮುಸ್ತಫ್ ಬಾಷಾ ಎಂಬುವರ ಮಿರಾಶ್-2 ಟ್ರಾಲ್ ಬೋಟ್‌ನಿಂದ ಸಮುದ್ರ ಮಧ್ಯೆ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಮೀನುಗಾರರ ಬಳಿಯಿದ್ದ ನಾಲ್ಕು ಮೊಬೈಲ್ ಸಹಿತ ಸೊತ್ತುಗಳನ್ನು ದರೋಡೆ ಮಾಡಿರುವ ಘಟನೆ ಕಾಪು ಲೈಟ್‌ಹೌಸ್ ಸಮೀಪದಲ್ಲಿ ಮಂಗಳವಾರ ನಡೆದಿದೆ. ಮಂಗಳೂರಿನ ಮೀನುಗಾರಿಕಾ ಬೋಟ್ ಆಂಧ್ರ ಪ್ರದೇಶದ ಮೀನುಗಾರರಾದ ಪರ್ವತಯ್ಯ, ಕೊಂಡಯ್ಯ, ರಘು ರಾಮಯ್ಯ, ಶಿವರಾಜ್, ಕೆ.ಶೀನು, ಏಳುಮಲೆ, ಚಿನ್ನೋಡು, ರಾಜು ಎಂಬುವರು ಜ. 27ರಂದು … Continue reading ಸಮುದ್ರ ಮಧ್ಯದಲ್ಲಿ ದರೋಡೆ: ಮೀನುಗಾರಿಕಾ ಬೋಟ್‌ನಿಂದ ಲಕ್ಷಾಂತರ ರೂ. ಮೌಲ್ಯದ ಮೀನು ಸುಲಿಗೆ