ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್ರೋಫೋನ್​ ಆಫ್​; ಸಭಾತ್ಯಾಗ ಮಾಡಿದ ವಿಪಕ್ಷಗಳು

ನವದೆಹಲಿ: ರಾಜ್ಯಸಭೆ ವಿಪಕ್ಷನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್ರೋಫೋನ್​ಗಳನ್ನು ಆಫ್​​ ಮಾಡಲಾಗಿದೆ ಎಂದು ಆರೋಪಿಸಿ ವಿಪಕ್ಷಗಳ ಒಕ್ಕೂಟ I.N.D.I.Aದ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಟಿಎಂಸಿ ಸಂಸದ ಡೆರೆಕ್​ ಓ ಬ್ರಿಯಾನ್​ ಈ ಘಟನೆ ಇಂದು ರಾಜ್ಯಸಭೆಯಲ್ಲಿ ನಡೆದಿದೆ. ಪ್ರತಿಪಕ್ಷ ನಾಯಕ ಮಾತನಾಡುವ ವೇಳೆ ಅವರ ಮೈಕ್​ ಆಫ್​ ಮಾಡಲಾಗಿದೆ. ಈ ಸಂಬಂಧ ವಿಪಕ್ಷಗಳ ಒಕ್ಕೂಟ I.N.D.I.Aದ ಸದಸ್ಯರು ಸಭಾತ್ಯಾಗ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: VIDEO| ಮಣಿಪುರ ಗಲಭೆ … Continue reading ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್ರೋಫೋನ್​ ಆಫ್​; ಸಭಾತ್ಯಾಗ ಮಾಡಿದ ವಿಪಕ್ಷಗಳು