ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸಾವು

ಬೆಳ್ತಂಗಡಿ: ಹಳೆಕೋಟೆ ಬಳಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ಕಸಬಾ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಮಣ್ಣು ಹೇರಿಕೊಂಡು ಹೋಗುತ್ತಿದ್ದ ಲಾರಿ ಮತ್ತು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಮಚ್ಚಿನ ಗ್ರಾಮದ ಕೃಷಿಕ ವಿನೋದ್ ಗೌಡ(45) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನಲ್ಲಿ ರಸ್ತೆ ಅಪಘಾತಗಳು … Continue reading ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸಾವು