ಲಾರಿಯಲ್ಲಿ ಗಿಡಗಳು ತುಂಬಿದ್ದವು… ಅವುಗಳ ಕೆಳಗಿತ್ತು ಭಾರೀ ಮೊತ್ತದ ಗಾಂಜಾ!

ಹೈದರಾಬಾದ್​/ಬೆಂಗಳೂರು: ನರ್ಸರಿಯಿಂದ ಬೃಹತ್ ಪ್ರಮಾಣದಲ್ಲಿ ಸಸಿಗಳನ್ನು ಸಾಗಿಸುತ್ತಿರುವ ಸೋಗಿನಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಿಸುತ್ತಿದ್ದ ಮೂವರು ದುಷ್ಕರ್ಮಿಗಳು ಪೊಲೀಸರ ವಶವಾಗಿದ್ದಾರೆ. ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಬೆಂಗಳೂರು ವಲಯ ಎನ್​ಸಿಬಿ ಅಧಿಕಾರಿಗಳು ಒಟ್ಟು 21 ಕೋಟಿ ರೂ. ಮೌಲ್ಯದ 3400 ಕೆಜಿ ಗಾಂಜಾವನ್ನು ಪತ್ತೆ ಹಚ್ಚಿದ್ದಾರೆ. ಒಟ್ಟು 131 ಗೋಣಿ ಚೀಲಗಳಲ್ಲಿ ಗಾಂಜಾ ಶೇಖರಿಸಿ ಸಾಗಾಟ ನಡೆಸುತ್ತಿದ್ದ ಸಿಂಧೆ, ಕಾಂಬ್ಳೆ ಮತ್ತು ಜೋಗದಂದ್ ಎಂಬುವರನ್ನು ಬಂಧಿಸಲಾಗಿದೆ. ಇವರು ಲಾರಿಯಲ್ಲಿ ಸಸಿಗಳ ರಾಶಿಯ ಕೆಳಗೆ ಮಣ್ಣಿನ ಜೊತೆ ಪ್ಲಾಸ್ಟಿಕ್​ನಿಂದ ಗಾಂಜಾ ಸುತ್ತಿ … Continue reading ಲಾರಿಯಲ್ಲಿ ಗಿಡಗಳು ತುಂಬಿದ್ದವು… ಅವುಗಳ ಕೆಳಗಿತ್ತು ಭಾರೀ ಮೊತ್ತದ ಗಾಂಜಾ!