ಗಲಭೆಕೋರರಿಂದಲೇ ನಷ್ಟ ವಸೂಲಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ನಡೆದ ದಾಂಧಲೆ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿರಿ ಡಿಜೆ ಹಳ್ಳಿ ಗಲಭೆ ಆರಂಭದ ಆ ಕ್ಷಣ… ಪೊಲೀಸ್​ ಠಾಣೆಯಲ್ಲಿದ್ದುಕೊಂಡೇ ಸಾವಿರಾರು ಜನರನ್ನು ಕರೆಸಿಕೊಂಡ … Continue reading ಗಲಭೆಕೋರರಿಂದಲೇ ನಷ್ಟ ವಸೂಲಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ