ಖ್ಯಾತ ಖಳನಾಯಕನಿಗೆ ವಿಷವುಣಿಸಿದ ಸಹೋದರ: ಕಿಡ್ನಿ ಸಮಸ್ಯೆಯಿಂದ ಕಣ್ಣೀರಿಡುತ್ತಿರುವ ಪೊನ್ನಂಬಲಂ

ಚೆನ್ನೈ: ಖಳನಾಯಕ ಪಾತ್ರದಲ್ಲಿ ಅಮೋಘ ಅಭಿನಯದ ಮೂಲಕ ತುಂಬಾ ಪ್ರಸಿದ್ಧಿ ಪಡೆದಿರುವ ಖಳನಟ ಪೊನ್ನಂಬಲಂ ಯೂಟ್ಯೂಬ್​ ಚಾನೆಲ್​ ಸಂದರ್ಶನವೊಂದರಲ್ಲಿ ತನ್ನ ಬದುಕಿನಲ್ಲಿ ಸಹೋದರನಿಂದಲೇ ನಡೆದ ದ್ರೋಹವನ್ನು ಬಿಚ್ಚಿಟ್ಟಿದ್ದಾರೆ. ಪೊನ್ನಂಬಲಂ ಅವರು ತಮಿಳಿನ ಬಹುತೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಚಿನ್ನ, ಕಿಚ್ಚ ಹಾಗೂ ಪೊಲೀಸ್​ ಸ್ಟೋರಿ ಸಿನಿಮಾ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಪೊನ್ನಂಬಲಂ ಕಿಡ್ನಿ ಕಸಿ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ತನ್ನ ಸಹೋದರ ತನಗೆ ವಿಷ ಹಾಕಲು ಯತ್ನಿಸಿದರು ಎಂದು ಆರೋಪ ಮಾಡಿದ್ದಾರೆ. ನನ್ನ ಕುಡಿತ … Continue reading ಖ್ಯಾತ ಖಳನಾಯಕನಿಗೆ ವಿಷವುಣಿಸಿದ ಸಹೋದರ: ಕಿಡ್ನಿ ಸಮಸ್ಯೆಯಿಂದ ಕಣ್ಣೀರಿಡುತ್ತಿರುವ ಪೊನ್ನಂಬಲಂ