More

    ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

    ಬೆಂಗಳೂರು: ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್​ರೊಬ್ಬರ ಮಗನ ಪ್ರೇಮಪಾಶಕ್ಕೆ ಸಿಕ್ಕ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.

    ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿ ಚಂದನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದನ್​ ತಾಯಿ ನಗರದ ಕಾಲೇಜೊಂದರ ಲೆಕ್ಚರರ್. ಆ ಯುವತಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿ. ಲೆಕ್ಚರರ್​ನನ್ನು ನೋಡೋಕೆ ಎಂದು ವಿದ್ಯಾರ್ಥಿನಿ ಮನೆಗೆ ಬಂದ ವೇಳೆ ಚಂದನ್​ ಪರಿಚಯವಾಗಿತ್ತು. ಇವರಿಬ್ಬರ ನಡುವೆ ಸಲುಗೆ ಬೆಳೆದು ಪ್ರೀತಿಗೆ ತಿರುಗಿತ್ತು. ಮುಂದೆ ಏನೆಲ್ಲ ಅವಾಂತರ ಆಯ್ತು ಎಂಬುದುನ್ನು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ. ಅದರ ವಿವರ ಇಲ್ಲಿದೆ ನೋಡಿ.

    ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?2018ರಲ್ಲಿ ಸಂತ್ರಸ್ತ ಯುವತಿ ಕಾಲೇಜುನಲ್ಲಿ ಓದುತ್ತಿರುವಾಗ ಆರೋಪಿ ಚಂದನ್​ನ ಪರಿಚಯವಾಗಿತ್ತು. ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಚಂದನ್​, ಯುವತಿ ಜತೆ ಮೂವರು ವರ್ಷಗಳಿಂದ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದ್ದ. ಎರಡು ಬಾರಿ ಗರ್ಭಿಣಿಯಾದರೂ ಬಲವಂತವಾಗಿ ಅಬಾರ್ಷನ್​ ಮಾಡಿಸಿದ್ದ. ಅಲ್ಲದೆ ಮದುವೆಗಾಗಿ 5-6ರಿಂದ ಲಕ್ಷ ಹಣವನ್ನೂ ಪಡೆದಿದ್ದ. ಇದೀಗ ಮದುವೆ ಆಗಲ್ಲ ಎಂದು ವಂಚಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

    ಚಂದನ್ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

    ಸಾಕು ನಾಯಿಗೆ ಸೀಮಂತ! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಈ ದೃಶ್ಯ

    ಟಾಯ್ಲೆಟ್​ನಲ್ಲಿ ಚಿರತೆ-ನಾಯಿ ಲಾಕ್: ನಾಯಿ ಎದುರಿಗಿದ್ರೂ ಚಿರತೆ ಫುಲ್ ಸೈಲೆಂಟ್‌! ಮುಂದೇನಾಯ್ತು?

    ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?

    ಅಪಘಾತಕ್ಕೀಡಾಯ್ತು ಗೋವಾ ಪ್ರವಾಸಕ್ಕೆ ಹೊರಟಿದ್ದ ಹುಬ್ಬಳ್ಳಿ ಮೆಡಿಕಲ್ ವಿದ್ಯಾರ್ಥಿಗಳ ಕಾರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts