ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

ಬೆಂಗಳೂರು: ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್​ರೊಬ್ಬರ ಮಗನ ಪ್ರೇಮಪಾಶಕ್ಕೆ ಸಿಕ್ಕ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ. ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿ ಚಂದನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದನ್​ ತಾಯಿ ನಗರದ ಕಾಲೇಜೊಂದರ ಲೆಕ್ಚರರ್. ಆ ಯುವತಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿ. ಲೆಕ್ಚರರ್​ನನ್ನು ನೋಡೋಕೆ ಎಂದು ವಿದ್ಯಾರ್ಥಿನಿ ಮನೆಗೆ ಬಂದ ವೇಳೆ ಚಂದನ್​ ಪರಿಚಯವಾಗಿತ್ತು. ಇವರಿಬ್ಬರ ನಡುವೆ ಸಲುಗೆ ಬೆಳೆದು ಪ್ರೀತಿಗೆ ತಿರುಗಿತ್ತು. ಮುಂದೆ ಏನೆಲ್ಲ ಅವಾಂತರ ಆಯ್ತು ಎಂಬುದುನ್ನು ಸಂತ್ರಸ್ತೆ … Continue reading ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?