3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

ಬಾಗಲಕೋಟೆ: ತನ್ನ ಪ್ರೇಯಸಿಯನ್ನ ಮಚ್ಚಿನಿಂದ ಕೊಂದವ ಬಳಿಕ ಸ್ಥಳದಲ್ಲೇ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲೂರ ಗ್ರಾಮದ ಬಳಿ ಸಂಭವಿಸಿದೆ. ಬಾಳವ್ವ ಸಿದ್ದಪ್ಪ ಬಂಡೆಪ್ಪನವರ್(23) ಕೊಲೆಯಾದ ದುರ್ದೈವಿ. ಮಂಜಪ್ಪ ಹನುಮಪ್ಪ ಐಹೊಳೆ(22) ಆತ್ಮಹತ್ಯೆ ಮಾಡಿಕೊಂಡವ. ಇವರಿಬ್ಬರ ವಿವಾಹೇತರ ಅಕ್ರಮ ಸಂಬಂಧ ಇತ್ತು. ಬಾಳವ್ವಗೆ ಬೇರೊಬ್ಬನೊಂದಿಗೆ ಮದುವೆ ಆಗಿ ಮೂರು ಮಕ್ಕಳಿವೆ. ಮಂಜಪ್ಪಗೂ ಪತ್ನಿ ಮತ್ತು ಒಂದು ಮಗು ಇದೆ. ಮಂಜಪ್ಪ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಈತನ ಪತ್ನಿಗೆ ಇತ್ತೀಚಿಗಷ್ಟೇ ಹೆರಿಗೆ … Continue reading 3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ