ಪ್ರೀತಿಸುವ ನಾಟಕ, ಐದೇ ತಿಂಗಳಲ್ಲಿ ಲಿವಿಂಗ್ ಟುಗೆದರ್​; ಅವಳಾಗುತ್ತಿದ್ದಂತೆ ಗರ್ಭಿಣಿ, ಇವನು ಪರಾರಿ…

ಬೆಂಗಳೂರು: ಯುವತಿಯನ್ನು ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ಲಿವಿಂಗ್ ಟುಗೆದರ್‌ನಲ್ಲಿದ್ದು, ಅವಳು ಗರ್ಭಿಣಿಯಾಗುತ್ತಿದ್ದಂತೆ ಕೈ ಕೊಟ್ಟು ಪರಾರಿಯಾಗಿದ್ದ ಯುವಕನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ನಿವಾಸಿ ಅರುಣ್ (28) ಬಂಧಿತ. ಬಾಗಲಗುಂಟೆ ನಿವಾಸಿ 25 ವರ್ಷದ ಯುವತಿ, ಇವೆಂಟ್ ಮ್ಯಾನೇಜ್‌ಮೆಂಟ್ ಕೆಲಸ ಮಾಡಿಕೊಂಡಿದ್ದಳು. ಕಳೆದ 10 ತಿಂಗಳ ಹಿಂದೆ ಅಲ್ಲೇ ಕೆಲಸ ಮಾಡುತ್ತಿದ್ದ ಸ್ನೇಹಿತೆಯ ಸಹೋದರ ಆರೋಪಿ ಅರುಣ್ ಪರಿಚಯವಾಗಿತ್ತು. ಅರುಣ್ 5 ತಿಂಗಳ ಹಿಂದೆ ಯುವತಿಗೆ ಪ್ರೇಮನಿವೇದನೆ ಮಾಡಿದ್ದ. ನಂತರ ಇಬ್ಬರೂ ಲಿವಿಂಗ್ ಟುಗೆದರ್‌ನಲ್ಲಿದ್ದರು. ನಂತರ ವಿವಾಹವಾಗುವುದಾಗಿ … Continue reading ಪ್ರೀತಿಸುವ ನಾಟಕ, ಐದೇ ತಿಂಗಳಲ್ಲಿ ಲಿವಿಂಗ್ ಟುಗೆದರ್​; ಅವಳಾಗುತ್ತಿದ್ದಂತೆ ಗರ್ಭಿಣಿ, ಇವನು ಪರಾರಿ…