ಪೊಲೀಸ್ ಬಂಧನದಲ್ಲಿ ನವವಿವಾಹಿತರು; ಮೊನ್ನೆಮೊನ್ನೆಯಷ್ಟೇ ಮದುವೆಯಾದವಳ ವಿರುದ್ಧ ಕಳ್ಳತನ ಆರೋಪ

ಮಂಗಳೂರು: ಮೊನ್ನೆಮೊನ್ನೆಯಷ್ಟೇ ನಡೆದ ವಿಚಿತ್ರ ಲವ್ ಜಿಹಾದ್​ ಪ್ರಕರಣದಲ್ಲಿ ಮದುವೆಯಾಗಿರುವ ದಂಪತಿ ಇದೀಗ ಮಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ. ನವವಿವಾಹಿತ ಸತಿ-ಪತಿ ಇಬ್ಬರನ್ನೂ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನವ ವಿವಾಹಿತ ರೇಷ್ಮಾ ಹಾಗೂ ಅಕ್ರಂ ಬಂಧಿತ ಆರೋಪಿಗಳು. ದಂಪತಿಯ ವಿರುದ್ಧ ಕಳ್ಳತನದ ಆರೋಪದಲ್ಲಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಬರ್ಕೆ ಠಾಣೆ ಪೊಲೀಸರು ಇವರನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ. ಇದನ್ನೂ ಓದಿ: ಎರಡನೇ ಮದ್ವೆಯಾಗಿ ಹೊಸ ಜೀವನದ ಕನಸು ಕಂಡಿದ್ದವಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ಯಾಗ್ ಕದ್ದು ಜೈಲುಪಾಲಾದ್ಲು… … Continue reading ಪೊಲೀಸ್ ಬಂಧನದಲ್ಲಿ ನವವಿವಾಹಿತರು; ಮೊನ್ನೆಮೊನ್ನೆಯಷ್ಟೇ ಮದುವೆಯಾದವಳ ವಿರುದ್ಧ ಕಳ್ಳತನ ಆರೋಪ