ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

ಬೆಂಗಳೂರು: ಸಹೋದರರಿಬ್ಬರ ಲವ್ ಜಿಹಾದ್ ಜೊತೆ ಲವ್-ಸೆಕ್ಸ್ ದೋಖಾಗೆ ಯುವತಿಯೊಬ್ಬಳು ಸಿಲುಕಿ, ಮೊದಲು ಅಣ್ಣ, ಬಳಿಕ ತಮ್ಮನಿಂದಲೂ ನಿರಂತರ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ. ಅಣ್ತಮ್ಮರ ಕೀಚಕ ಕೃತ್ಯಕ್ಕೆ ಬಲಿಯಾಗಿ ನರಕಯಾತನೆ ಅನುಭವಿಸಿದ ಸಂತ್ರಸ್ತೆ ಇದೀಗ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ. ಸಹೋದರರಿಬ್ಬರು ಅತ್ಯಾಚಾರ ಎಸಗಿದ್ದಲ್ಲದೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಬಲವಂತ ಮಾಡುತ್ತಿದ್ದಾರೆ ಎಂದು 19 ವರ್ಷದ ಯುವತಿಯೊಬ್ಬಳು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಶಬೀರ್ ಅಹಮದ್ (28) ಮತ್ತು ಈತನ ತಮ್ಮ ಮೊಹಮದ್ ರಿಲ್ವಾನ್ ಆರೋಪಿಗಳು. … Continue reading ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ