ಬೆಂಗಳೂರಿನಲ್ಲಿ ಲವ್ ಜಿಹಾದ್​?; ಪ್ರೀತಿಯ ಸೋಗಲ್ಲಿ ಈತ ಆಕೆಯನ್ನು ಬಲೆಗೆ ಬೀಳಿಸಿಕೊಂಡಿದ್ದು ಹೀಗೆ.. ಹುಷಾರು..!

ಬೆಂಗಳೂರು: ಇದು ಸೋಷಿಯಲ್ ಮೀಡಿಯಾದಲ್ಲಿರುವ ಯುವತಿಯರು ಮತ್ತಷ್ಟು ಎಚ್ಚರಿಕೆಯಿಂದ ಇರುವಂತೆ ಎಚ್ಚರಿಸುವಂಥ ಒಂದು ಪ್ರಕರಣ. ಅಪರಿಚಿತನೊಬ್ಬ ದೂರದ ಪಶ್ಚಿಮಬಂಗಾಳದಲ್ಲಿನ ಯುವತಿಯೊಬ್ಬಳನ್ನು ತನ್ನ ನಾಟಕದ ಪ್ರೇಮದ ಬಲೆಗೆ ಬೀಳಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬಂದು ಕೊನೆಗೂ ಪೊಲೀಸರ ವಶವಾಗಿದ್ದಾನೆ. ಪಶ್ಚಿಮಬಂಗಾಳದ ಯುವತಿಯೊಬ್ಬಳನ್ನು ಫೇಸ್​ಬುಕ್​ನಲ್ಲೇ ಪರಿಚಯ ಮಾಡಿಕೊಂಡು, ಪ್ರೀತಿಸುವ ನಾಟಕವಾಡಿ ತನ್ನ ಬಲೆಗೆ ಕೆಡವಿಕೊಂಡ ಸಮಾನುಲ್ಲಾ ಎಂಬಾತ, ಆಕೆಯನ್ನು ಅಲ್ಲಿಂದ ಕರೆದುಕೊಂಡು ಬಂದು ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯಲ್ಲಿ ರೂಮ್ ಮಾಡಿಕೊಂಡು ನೆಲೆಸಿದ್ದ. ಇದನ್ನೂ ಓದಿ: ಗಂಡ-ಹೆಂಡಿರಂತೆ ಇದ್ದ ಇಬ್ಬರು ‘ವಿವಾಹಿತರು’ ಮನೆಯಲ್ಲೇ ಹೆಣವಾದರು; … Continue reading ಬೆಂಗಳೂರಿನಲ್ಲಿ ಲವ್ ಜಿಹಾದ್​?; ಪ್ರೀತಿಯ ಸೋಗಲ್ಲಿ ಈತ ಆಕೆಯನ್ನು ಬಲೆಗೆ ಬೀಳಿಸಿಕೊಂಡಿದ್ದು ಹೀಗೆ.. ಹುಷಾರು..!