ಉಡುಪಿಯಲ್ಲಿ ಲವ್​ ಜಿಹಾದ್​? ಮುಸ್ಲಿಂ ಯುವಕನ ಬಲೆಗೆ ಸಿಲುಕಿದಳೇ 18ರ ಯುವತಿ…

ಉಡುಪಿ: ಜಿಲ್ಲೆಯಲ್ಲಿ ಲವ್​ ಜಿಹಾದ್​ ಪ್ರಕರಣ ನಡೆದಿದ್ಯಾ ಎಂಬ ಪ್ರಶ್ನೆ ಕಾಡುತ್ತಿದೆ. ಈಗಷ್ಟೇ 18 ವರ್ಷ ತುಂಬಿದ ಯುವತಿಯನ್ನು ಪುಸಲಾಯಿಸಿ ಮುಸ್ಲಿಂ ಯುವಕ ಕರೆದೊಯ್ದಿದ್ದಾನೆ. ಇದು ಲವ್​ ಜಿಹಾದ್​ ಪ್ರಕರಣ ಎಂದು ಹಿಂದು ಸಂಟನೆಗಳು ಆರೋಪಿಸಿವೆ. ಮಲ್ಪೆ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಹಿಂದು ಯುವತಿಯೊಬ್ಬಳು ಮನೆಯಿಂದ ನಾಪತ್ತೆಯಾಗಿದ್ದಾಳೆ. ಈ ಪ್ರಕರಣವೀಗ ಲವ್​ ಜಿಹಾದ್​ ತಿರುವು ಪಡೆದುಕೊಂಡಿದೆ. ಇದನ್ನೂ ಓದಿರಿ ಕರೊನಾ ಹಿನ್ನೆಲೆ ಒಂದು ವರ್ಷ ಶಾಲೆ ಬಂದ್! ಪದವಿ ಶಿಕ್ಷಣಕ್ಕಾಗಿ ಬ್ರಹ್ಮಾವರ ಪರಿಸರದ ಯುವತಿಯೊಬ್ಬಳು ಉಡುಪಿಗೆ ಪ್ರತಿನಿತ್ಯ … Continue reading ಉಡುಪಿಯಲ್ಲಿ ಲವ್​ ಜಿಹಾದ್​? ಮುಸ್ಲಿಂ ಯುವಕನ ಬಲೆಗೆ ಸಿಲುಕಿದಳೇ 18ರ ಯುವತಿ…